Malenadu Mitra

Tag : police

ಶಿವಮೊಗ್ಗಹೊಸನಗರ

ಲಾರಿ ಡಿಕ್ಕಿ- ಚಿಕ್ಕಜೇನಿಯಲ್ಲಿ ಖಾಸಗಿ ಬಸ್ ಪಲ್ಟಿ- ಹಲವರಿಗೆ ಗಾಯ

Malenadu Mirror Desk
ಶಿವಮೊಗ್ಗ : ಲಾರಿ ಡಿಕ್ಕಿಯಿಂದ ನಿಯಂತ್ರಣ ತಪ್ಪಿದ ಖಾಸಗಿ ಬಸ್, ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ಘಟನೆ ನಡೆದಿದ್ದು, ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ...
ಶಿಕಾರಿಪುರಶಿವಮೊಗ್ಗ

ಊಟ ಬಡಿಸದ್ದಕ್ಕೆ ಹೆಂಡತಿಯನ್ನೇ ಕೊಲೆ ಮಾಡಿದ ಗಂಡ

Malenadu Mirror Desk
ಶಿವಮೊಗ್ಗ : ಊಟ ಬಡಿಸದ್ದಕ್ಕೆ ಕೋಪಗೊಂಡ ಪತಿ ತನ್ನ ಪತ್ನಿಯ ಕುತ್ತಿಗೆಗೆ ಟವೆಲ್ ಬಿಗಿದು ಕೊಲೆ ಮಾಡಿದ್ದಾನೆ. ಶಿಕಾರಿಪುರ ತಾಲೂಕಿನ ಅಂಬ್ಲಿಗೋಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಗೌರಮ್ಮ (28) ಎಂಬ ಮಹಿಳೆ ಕೊಲೆಯಾಗಿದ್ದಾರೆ. ಅಂಬ್ಲಿಗೋಳ...
ಜಿಲ್ಲೆಶಿವಮೊಗ್ಗ

ತೀರ್ಥಹಳ್ಳಿ ರಸ್ತೆಯಲ್ಲಿ ಭೀಕರ ಅಪಘಾತ : ಇಬ್ಬರು ಯುವಕರು ಧಾರುಣ ಸಾವು

Malenadu Mirror Desk
ಶಿವಮೊಗ್ಗ : ಹೊರವಲಯದ ಹರಕೆರೆ ಸಮೀಪ ಬೈಕ್ ನಿಯಂತ್ರಣ ತಪ್ಪಿ ಭೀಕರ ಅಫಘಾತ ನಡೆದಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ‌. ಆರ್ ಎಂಎಲ್ ನಗರದ ನಿಸಾರ್ ಹಾಗೂ ಮಂಜುನಾಥ ಬಡಾವಣೆಯ ಯಶವಂತ್ ಮೃತ ದುರ್ದೈವಿಗಳು....
ಭಧ್ರಾವತಿಶಿವಮೊಗ್ಗ

ಗಾಂಜಾ ಮಾರಾಟ- ಇಬ್ಬರ ಬಂಧನ

Malenadu Mirror Desk
ಶಿವಮೊಗ್ಗ : ಭದ್ರಾವತಿಯ ಬಿಳಕಿ ಕ್ರಾಸ್ ಹತ್ತಿರದ ಫ್ಲೈಓವರ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಮೊಹಮ್ಮದ್ ಅಕ್ರಂ(26) ಸತ್ಯಸಾಯಿ ನಗರದ ಅಬ್ದುಲ್ ರಜಾಕ್...
ಶಿವಮೊಗ್ಗಸಾಗರ

ಸಾಗರದಲ್ಲಿ ಭೀಕರ ಅಪಘಾತ- ಇಬ್ಬರು ಸಾವು

Malenadu Mirror Desk
ಶಿವಮೊಗ್ಗ : ಕಾರು ಮತ್ತು ಆಟೋ ಡಿಕ್ಕಿಯಾಗಿ, ಇಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೊಮ್ಮತ್ತಿ ಬಳಿ ಆಟೋ & ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಸಾವನ್ನಪಿದ್ದಾರೆ....
Uncategorizedಶಿವಮೊಗ್ಗಸಾಗರ

ದೆವ್ವದ ಹೆಸರಲ್ಲಿ ವೀಡಿಯೋ ವೈರಲ್ : ಶೇರ್ ಮಾಡೋರಿಗೆ ಶಿವಮೊಗ್ಗ ಪೊಲೀಸರ ವಾರ್ನಿಂಗ್

Malenadu Mirror Desk
ಶಿವಮೊಗ್ಗ : ದೆವ್ವ ಪ್ರತ್ಯಕ್ಷವಾಗಿ ಸಾಗರ ತಾಲೂಕಿನಲ್ಲಿ ಅಪಘಾತ ನಡೆದಿದ್ದು, ಇಬ್ಬರು ಸ್ಥಿತಿ ಗಂಭೀರವಾಗಿದೆ ಎಂಬ ಪೋಟೋ ಹಾಗೂ ವಿಡಿಯೋ ಶೇರ್ ಮಾಡುವವರಿಗೆ ಪೊಲೀಸ್ ಇಲಾಖೆ ಶಿವಮೊಗ್ಗದಲ್ಲಿ ವಾರ್ನಿಂಗ್ ನೀಡಿದೆ. ಕಳೆದ ಕೆಲ ದಿನದಿಂದ...
ಶಿವಮೊಗ್ಗ

ರೈಲಿಗೆ ಸಿಲುಕಿ ಮಹಿಳೆ ಸಾವು

Malenadu Mirror Desk
ಶಿವಮೊಗ್ಗ : ನಗರದ ವಿನೋಬನಗರ- ಸೋಮಿನಕೊಪ್ಪ ವ್ಯಾಪ್ತಿಯಲ್ಲಿ ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಬಿ.ಪಿ.ಕಮಲಾ (35) ಮೃತ ಮಹಿಳೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರ...
ಜಿಲ್ಲೆಭಧ್ರಾವತಿಶಿವಮೊಗ್ಗ

ಭದ್ರಾವತಿಯಲ್ಲಿ ಕೆಜಿಗಟ್ಟಲೇ ಗಾಂಜಾ ವಶ : ಮೂವರ ಬಂಧನ

Malenadu Mirror Desk
ಶಿವಮೊಗ್ಗ: ಭದ್ರಾವತಿ ತಾಲೂಕಿನ 2 ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ, ಲಕ್ಷಾಂತರ ಮೌಲ್ಯದ ಗಾಂಜಾ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.ಭದ್ರಾವತಿ ತಾಲೂಕಿನ ಅಗರದಹಳ್ಳಿ ಕ್ಯಾಂಪ್ ನ ಮನೆಯೊಂದರ ಮೇಲೆ ಹೊಳೆಹೊನ್ನೂರು ಠಾಣೆ...
ಜಿಲ್ಲೆಶಿವಮೊಗ್ಗ

ವಿವಾದಾತ್ಮಕ ಫ್ಲೆಕ್ಸ್, ಬ್ಯಾನರ್‌ಗಳ ಬಗ್ಗೆ ಎಚ್ಚರ : ರಿವ್ಯೂ ಮೀಟಿಂಗ್ ನಲ್ಲಿ ಹೋಮ್ ಮಿನಿಸ್ಟರ್ ವಾರ್ನಿಂಗ್

Malenadu Mirror Desk
ಶಿವಮೊಗ್ಗ : ಕೋಮು ಸೂಕ್ಷ್ಮ ಜಿಲ್ಲೆಯಾದ ಶಿವಮೊಗ್ಗದಲ್ಲಿ ವಿವಿಧ ಆಚರಣೆಗಳ ಸಂದರ್ಭದಲ್ಲಿ ವಿವಾದಾತ್ಮಕ ಫ್ಲೆಕ್ಸ್, ಬ್ಯಾನರ್‌ ಹಾಕುತ್ತಿದ್ದಾರೆ.‌ ಸಂಬಂಧಪಟ್ಟವರಿಗೆ ಎಚ್ಚರಿಸಿ ಕ್ರಮ ತೆಗೆದುಕೊಂಡ್ರೇ, ವಿವಾದಗಳು ಸೃಷ್ಟಿಯಾಗಲ್ಲ. ಈ ಬಗ್ಗೆ ನಿಗಾ ವಹಿಸಿ ಎಂದು ಗೃಹ...
ರಾಜ್ಯಶಿವಮೊಗ್ಗ

ಕುಂಸಿ ಪೊಲೀಸ್ ಠಾಣೆಗೆ ಜಿ.ಪರಮೇಶ್ವರ್ ದಿಢೀರ್ ಭೇಟಿ : ಅಧಿಕಾರಿಗಳಿಗೆ ಪುಲ್ ಕ್ಲಾಸ್

Malenadu Mirror Desk
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕುಂಸಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ, ಪೊಲೀಸ್ ಅಧಿಕಾರಿ- ಸಿಬ್ಬಂದಿಗೆ ಇಂದು ಶಾಕ್ ನೀಡಿದ್ದಾರೆ.ಶಿವಮೊಗ್ಗ ನಗರದಲ್ಲಿ ಪೊಲೀಸ್...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.