Malenadu Mitra

Tag : police

ಶಿವಮೊಗ್ಗ

ಗಾಂಜಾ ಮಾರಾಟ : ಎರಡು ಪ್ರತ್ಯೇಕ ಪ್ರಕರಣದಲ್ಲಿ ಮೂವರ ಬಂಧನ

Malenadu Mirror Desk
ಶಿವಮೊಗ್ಗ: ಎರಡು ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ, ಗಾಂಜಾ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.ಶಿವಮೊಗ್ಗ ನಗರ ಹೊರವಲಯದ ಕುವೆಂಪು ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು...
ರಾಜ್ಯಶಿವಮೊಗ್ಗ

ಕದ್ದ ಚಿನ್ನವನ್ನ ತೀರ್ಥಹಳ್ಳಿಯಲ್ಲಿ ಹೂತಿಟ್ಟವ ಈಗ ಪೊಲೀಸರ ಅತಿಥಿ

Malenadu Mirror Desk
ಶಿವಮೊಗ್ಗ : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕಳ್ಳತನ ಮಾಡಿ, ಶಿವಮೊಗ್ಗದ ತೀರ್ಥಹಳ್ಳಿಗೆ ತಂದು ಕೆಜಿಗಟ್ಟಲೇ ಚಿನ್ನ ಹೂತಿಟ್ಟಿದ್ದ ಆರೋಪಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.ಮಾಗಡಿ ಠಾಣೆ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಹಲವು ಅಪರಾಧಗಳಲ್ಲಿ...
ಜಿಲ್ಲೆತೀರ್ಥಹಳ್ಳಿಶಿವಮೊಗ್ಗ

ಬೆಜ್ಜವಳ್ಳಿ ಬಳಿ ಭೀಕರ ಅಪಘಾತ- ವಿದ್ಯಾರ್ಥಿ ಸ್ಥಳದಲ್ಲೇ ಸಾವು

Malenadu Mirror Desk
ಶಿವಮೊಗ್ಗ : ಖಾಸಗಿ ಬಸ್‌ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.ತೀರ್ಥಹಳ್ಳಿ ತಾಲೂಕು ತನಿಕಲ್‌ನ ಪಾಂಡ್ಯ ಗ್ರಾಮದ ಪ್ರಥಮ್‌ ಮೃತ ವಿದ್ಯಾರ್ಥಿ.ಮಂಗಳೂರಿನಿಂದ ಸಕ್ರೆಬೈಲು ಕಡೆಗೆ...
ಜಿಲ್ಲೆತೀರ್ಥಹಳ್ಳಿರಾಜ್ಯಶಿವಮೊಗ್ಗ

ತೀರ್ಥಹಳ್ಳಿಯ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಹೃದಯಾಘಾತದಿಂದ ನಿಧನ : ಕರ್ತವ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ತಹಶೀಲ್ದಾರ್

Malenadu Mirror Desk
ಶಿವಮೊಗ್ಗ : ತೀರ್ಥಹಳ್ಳಿ ತಾಲೂಕು ದಂಡಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಜಕ್ಕಣ್ಣ ಗೌಡರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.ಬೆಂಗಳೂರಿನ ಮೆಜೆಸ್ಟಿಕ್ ಸಮೀಪದ ಲಾಡ್ಜ್ ವೊಂದರಲ್ಲಿ ತಹಶೀಲ್ದಾರ್ ಜಿ.ಬಿ.ಜಕ್ಕಣ್ಣ ಗೌಡರ್ ಮೃತದೇಹ ಪತ್ತೆಯಾಗಿದೆ.ಹೈಕೋರ್ಟ್ ಕೆಲಸದ ನಿಮಿತ್ತ ತಹಶೀಲ್ದಾರ್ ಮಂಗಳವಾರ ಶಿವಮೊಗ್ಗದಿಂದ...
Uncategorized

ಬೆಳ್ಳಂಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಸಿಟಿ ಬಸ್ ಪಲ್ಟಿ: ಹಲವರಿಗೆ ಗಾಯ

Malenadu Mirror Desk
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಸಿಟಿ ಬಸ್ ಪಲ್ಪಿಯಾಗಿ, ಹಲವರು ಗಾಯಗೊಂಡ ಘಟನೆ ಶಿವಮೊಗ್ಗದ ವಿನೋಬ ನಗರದಲ್ಲಿ ನಡೆದಿದೆ.ನಗರದ ಬೊಮ್ಮನಕಟ್ಟೆ ರೈಲ್ವೇ ಗೇಟ್ ಸಮೀಪದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಎರಡು ಮಕ್ಕಳು ಸೇರಿದಂತೆ...
Uncategorized

ಕುಂಸಿ ಕೆರೆ ಕೋಡಿ ಬಳಿ ಕಾರು ಅಪಘಾತ: ಸಿಗಂದೂರಿಗೆ ಹೊರಟಿದ್ದ ಯುವಕ ಧಾರುಣ ಸಾವು

Malenadu Mirror Desk
ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದ ಕೆರೆ ಕೋಡಿ ಬಳಿ ಕಾರು ಪಲ್ಟಿಯಾಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.‌ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ನಿವಾಸಿ ಚಂದನ್ ಮೃತ ದುರ್ದೈವಿ.ಅತಿಯಾದ ವೇಗ ಹಾಗೂ...
Uncategorized

ಸಾಲಬಾಧೆಯಿಂದ ಮನನೊಂದು ರೈತ ಆತ್ಮಹತ್ಯೆ

Malenadu Mirror Desk
ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ನಡೆದಿದೆ.ತೀರ್ಥಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಣ್ಣದಮನೆಯ ನೇಮನಾಯ್ಕ (60) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ತಾಲೂಕಿನ ವಿವಿಧ ಸಂಘ ಸಂಸ್ಥೆಯಲ್ಲಿ ಎರಡು...
ಶಿವಮೊಗ್ಗ

ಶಿವಮೊಗ್ಗದ ಹಿಂದೂ ಹರ್ಷ ಕೊಲೆ ಪ್ರಕರಣ :ಎನ್ಐಎ ತನಿಖೆ ಪ್ರಶ್ನಿಸಿದ್ದ ಅರ್ಜಿ ವಜಾ.

Malenadu Mirror Desk
ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐಎ)ಗೆ ವಹಿಸಿದ್ದನ್ನು ಪ್ರಶ್ನಿಸಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಯೊಬ್ಬ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಶಿವಮೊಗ್ಗ ನಗರದ ಹೊಸಬೀದಿಯ ನಿವಾಸಿ...
ರಾಜ್ಯಶಿವಮೊಗ್ಗ

ರಾಗಿಗುಡ್ಡದಲ್ಲಿ ಸೌಹಾರ್ದ ಕ್ರಿಕೆಟ್‌, ಸರ್ವಧರ್ಮದ ಟೀಮ್‌, ಪೊಲೀಸರ ಕಾರ್ಯಕ್ಕೆ ಪ್ರಶಂಸೆ

Malenadu Mirror Desk
ಶಿವಮೊಗ್ಗ,: ಗಣಪತಿ ಹಬ್ಬದ ಸಂದರ್ಭ ನಡೆದಿದ್ದ ಕಲ್ಲುತೂರಾಟದ ಕಾರಣಕ್ಕೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ನಗರದ ರಾಗಿಗುಡ್ಡದಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ ಸೌಹಾರ್ದ ಕ್ರಿಕೆಟ್‌ ಪಂದ್ಯ ನಡೆಸುವ ಮೂಲಕ ಮಾದರಿ ಕೆಲಸ ಮಾಡಿದೆ.ಬುಧವಾರ ನಡೆದ ಈ ಪಂದ್ಯಾವಳಿಯಲ್ಲಿ...
ರಾಜ್ಯಶಿವಮೊಗ್ಗ

ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದ ವಕೀಲರ ಸಂಘದ ಪ್ರತಿಭಟನೆ

Malenadu Mirror Desk
ಶಿವಮೊಗ್ಗ: ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದ ವಕೀಲರ ಸಂಘದ ನೇತೃತ್ವದಲ್ಲಿ ನೂರಾರು ವಕೀಲರು ನ್ಯಾಯಾಲಯದ ಕಲಾಪದಿಂದ ಹೊರಗುಳಿದು ಪ್ರತಿಭಟನೆ ನಡೆಸಿದರು.ನಗರದ ಕೋರ್ಟ್ ಆವರಣದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಬಾಲರಾಜ ಅರಸ್...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.