Malenadu Mitra

Tag : police

ರಾಜ್ಯ ಶಿವಮೊಗ್ಗ

ತುಂಬಿ ಹರಿವ ಚಾನಲ್‌ಗೆ ಕಾರು ಹಾರಿಸಿ ಆತ್ಮಹತ್ಯೆ, ನಾಲ್ವರಲ್ಲಿ ಇಬ್ಬರು ಸಾವು, ಬದುಕುಳಿದ ಇನ್ನಿಬ್ಬರು

Malenadu Mirror Desk
ಬೆಂಗಳೂರಿಂದ ಮಾವನ ಮನೆಗೆ ಖುಷಿಖುಷಿಯಾಗಿಯೇ ಬಂದಿದ್ದ ಅಳಿಯ, ಕುಟುಂಬವನ್ನು ಕಾರವಾರ ಜಿಲ್ಲೆಗೆ ಪ್ರವಾಸನೂ ಕರೆದುಕೊಂಡು ಹೋಗಿದ್ದ. ಆದರೆ ವಾಪಸ್ ಊರಿಗೆ ಹೋಗುವಾಗಲೇ ಆತ್ಮಹತ್ಯೆ ನಿರ್ಧಾರ ತೆಗೆದುಕೊಂಡು ತುಂಬಿ ಹರಿವ ಚಾನಲ್‌ಗೆ ಕಾರನ್ನು ಹಾರಿಸಿ ಜೀವನಯಾತ್ರೆ...
ರಾಜ್ಯ ಶಿವಮೊಗ್ಗ

ಜೋಕಾಲಿಯಲ್ಲಿದ್ದ ಜವರಾಯ, ಆಡುವ ಕಂದನ ಸಾವು ನ್ಯಾಯವೇ ?

Malenadu Mirror Desk
ಮಕ್ಕಳೊಂದಿಗೆ ಆಡುತ್ತ ಖುಷಿಯಾಗಿದ್ದ ಬಾಲಕನಿಗೆ ಆಡುವ ಜೋಕಾಲಿಯೇ ಕೊರಳ ಕೊಯ್ವ ಕುಣಿಕೆಯಾದ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ತಾಲೂಕು ಹಾಡೋನ ಹಳ್ಳಿಯಲ್ಲಿ ನಡೆದಿದೆ.ಎಂಟನೇ ತರಗತಿ ಓದುತ್ತಿದ್ದ ಕಿಶೋರ್ (13) ಮೃತ ದುರ್ದೈವಿ ಬಾಲಕ. ಹಾಡೋನಹಳ್ಳಿಯ...
ರಾಜ್ಯ ಶಿವಮೊಗ್ಗ

ವೀಕೆಂಡ್ ಕರ್ಫ್ಯೂ ಉಲ್ಲಂಘನೆ, ಪುಂಡಾಟ ಮಾಡಿದವರಿಗೆ ಪೋಲಿಸರಿಂದ ಪಾಠ

Malenadu Mirror Desk
ವೀಕೆಂಡ್ ಕರ್ಫ್ಯೂ ಉಲ್ಲಂಘನೆ, ಪುಂಡಾಟ ಮಾಡಿದವರಿಗೆ ಪೋಲಿಸರಿಂದ ಪಾಠ ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಅನಾವಶ್ಯಕವಾಗಿ ಓಡಾಡುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪೊಲೀಸ್ ಠಾಣೆ ಆವರಣದಲ್ಲೆ ಮಿಡ್‌ನೈಟ್ ಡ್ರಿಲ್ ಮಾಡಿ, ವಾರ್ನ್ ಮಾಡಿದ್ದಾರೆ....
ರಾಜ್ಯ ಶಿವಮೊಗ್ಗ

ಕಣ್ಣೂರು ಗ್ರಾಮದಲ್ಲಿ ಸ್ಪೋಟ : ಮನೆಗಳು ಬಿರುಕು

Malenadu Mirror Desk
ಶಿವಮೊಗ್ಗ: ಆನಂದಪುರ ಸಮೀಪದ ಗೌತಮಪುರ ಗ್ರಾ .ಪಂ. ವ್ಯಾಪ್ತಿಯ ಕಣ್ಣೂರು ಗ್ರಾಮದಲ್ಲಿ ಮನೆಯೊಂದರ ಬಚ್ಚಲು ಮನೆಯಲ್ಲಿ ಏಕಾಏಕಿ ಸ್ಫೋಟಗೊಂಡು ಅಕ್ಕಪಕ್ಕದ ಮನೆಗಳು ಬಿರುಕು ಬಿಟ್ಟ ಘಟನೆ ಶನಿವಾರ ನಡೆದಿದೆ.ಗ್ರಾಮದ ಕರಿಯಪ್ಪ ಎಂಬವರ ಮನೆಯಲ್ಲಿ ಈ...
ರಾಜ್ಯ ಶಿವಮೊಗ್ಗ

ಮಧ್ಯರಾತ್ರಿ ಕಾರುಗಳ ಗಾಜು ಒಡೆದ ದುಷ್ಕರ್ಮಿಗಳು ಕೋಮು ಭಾವನೆ ಕೆರಳಿಸುವ ಹುನ್ನಾರ ಎಂದ ಸಚಿವರು

Malenadu Mirror Desk
ಶಿವಮೊಗ್ಗದಲ್ಲಿ ಬುಧವಾರ ರಾತ್ರಿ ಸುಮಾರು ೧೧ ಕ್ಕೂ ಹೆಚ್ಚು ಕಾರುಗಳ ಗಾಜು ಜಖಂಗೊಳಿಸಿದ್ದು, ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ...
ರಾಜ್ಯ ಶಿವಮೊಗ್ಗ

ಕುವೆಂಪು ವಿವಿ ಕುರ್ಚಿ ಜಗಳ ಪೊಲೀಸ್ ಠಾಣೆಗೆ ಕುಲಪತಿ-ಕುಲಸಚಿವರಲ್ಲಿ ಒಮ್ಮತ ಇಲ್ಲದಿದ್ದರೆ ಹೇಗೆ ?

Malenadu Mirror Desk
ವಿದ್ಯಾದೇಗುಲ ಜ್ಞಾನ ಸಹ್ಯಾದ್ರಿಯಲ್ಲಿ ಇದೆಂತಹ ಅಪಸವ್ಯ !. ವಿಶ್ವವಿದ್ಯಾನಿಲಯ ಎಂದರೆ ಅದೊಂದು ಜ್ಞಾನ ದೇಗುಲವೇ ಸರಿ. ಅದರಲ್ಲೂ ವಿಶ್ವಮಾನವ ಕುವೆಂಪು ನಾಮಾಂಕಿತ ವಿವಿಯಲ್ಲಿ ಕುಲಪತಿ ಮತ್ತು ಕುಲಸಚಿವರ ನಡುವಿನ ಒಳಬೇಗುದಿ ಕುಲಸಚಿವರ ಕಚೇರಿಯ ಬೀಗ...
ರಾಜ್ಯ ಶಿವಮೊಗ್ಗ ಸಾಗರ

ಸಿಗಂದೂರು ಗೂಡಂಗಡಿ, ಹೋಟೆಲ್‍ತೆರವು

Malenadu Mirror Desk
ಆಡಳಿತ ಮಂಡಳಿಯಿಂದ ನ್ಯಾಯಾಲಯದ ಆದೇಶ ಪಾಲನೆ ರಾಜ್ಯ ಉಚ್ಛ ನ್ಯಾಯಾಲಯದ ಆದೇಶದಂತೆ ಸಾಗರ ತಾಲೂಕಿನ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲದ ಆಡಳಿತ ಮಂಡಳಿಯು ತನ್ನ ಸುಪರ್ದಿಯಲ್ಲಿದ್ದ ಕೆಲವು ಕಟ್ಟಡಗಳನ್ನು ತೆರವು ಮಾಡಿ ನ್ಯಾಯಾಲಯದ...
ರಾಜ್ಯ ಶಿವಮೊಗ್ಗ

ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಜಿಲ್ಲಾಧಿಕಾರಿ ಆದೇಶ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಘೋಷಿಸಲಾಗಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಮೇ 12ರವರೆಗೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳುವುದು ಸಂಬಂಧಿಸಿದ ಜಿಲ್ಲಾಮಟ್ಟದ, ತಾಲೂಕು ಮಟ್ಟದ ಪ್ರಾಧಿಕಾರಗಳ ಮತ್ತು ಮುಖ್ಯಸ್ಥರ...
ರಾಜ್ಯ ಶಿವಮೊಗ್ಗ

ಮಾಸ್ಕ್ ವಿತರಿಸಿ ಶಿವಮೊಗ್ಗ ಪೊಲೀಸರಿಂದ ವಿಭಿನ್ನ ಜಾಗೃತಿ

Malenadu Mirror Desk
ಮಾಸ್ಕ್ ಧರಿಸದೇ ಬಸ್ ನಿಲ್ದಾಣದಲ್ಲಿದ್ದ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಕರೋನಾ ವಿರುದ್ಧ ಜನಜಾಗೃತಿ ಮೂಡಿಸಿದ ಶಿವಮೊಗ್ಗ ಪೊಲೀಸರ ಕ್ರಮ ಮೆಚ್ಚುಗೆಗೆ ಪಾತ್ರವಾಗಿದೆ. ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಡಾ.ಹೆಚ್.ಟಿ.ಶೇಖರ್ ಅವರ ನೇತೃತ್ವದ ತಂಡ ಶಿವಮೊಗ್ಗ ಬಸ್...
ರಾಜ್ಯ ಶಿವಮೊಗ್ಗ

ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಬಂಧನ

Malenadu Mirror Desk
ಗಾಂಜಾ ಸಾಗಣೆ ಮಾಡುತ್ತಿದ್ದ ಐದು ಜನ ಆರೋಪಿಗಳನ್ನು ಶುಕ್ರವಾರ ಬಂಧಿಸಿ, ಅವರಿಂ ದ 1 ಕೆ.ಜಿ ಗಾಂಜಾ, 3 ತಲ್ವಾರ್‌ ಹಾಗೂ 2,585 ರೂ. ನಗದು ವಶಕ್ಕೆ ಪಡೆಯಲಾಗಿದೆ. ಅಣ್ಣಾನಗರದ ಅಬ್ದುಲ್‌ ಮುನಾಫ್‌(22), ಮಿಳ್ಳಘಟ್ಟದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.