Malenadu Mitra

Tag : police

ರಾಜ್ಯಶಿವಮೊಗ್ಗ

ಮಧ್ಯರಾತ್ರಿ ಕಾರುಗಳ ಗಾಜು ಒಡೆದ ದುಷ್ಕರ್ಮಿಗಳು ಕೋಮು ಭಾವನೆ ಕೆರಳಿಸುವ ಹುನ್ನಾರ ಎಂದ ಸಚಿವರು

Malenadu Mirror Desk
ಶಿವಮೊಗ್ಗದಲ್ಲಿ ಬುಧವಾರ ರಾತ್ರಿ ಸುಮಾರು ೧೧ ಕ್ಕೂ ಹೆಚ್ಚು ಕಾರುಗಳ ಗಾಜು ಜಖಂಗೊಳಿಸಿದ್ದು, ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ...
ರಾಜ್ಯಶಿವಮೊಗ್ಗ

ಕುವೆಂಪು ವಿವಿ ಕುರ್ಚಿ ಜಗಳ ಪೊಲೀಸ್ ಠಾಣೆಗೆ ಕುಲಪತಿ-ಕುಲಸಚಿವರಲ್ಲಿ ಒಮ್ಮತ ಇಲ್ಲದಿದ್ದರೆ ಹೇಗೆ ?

Malenadu Mirror Desk
ವಿದ್ಯಾದೇಗುಲ ಜ್ಞಾನ ಸಹ್ಯಾದ್ರಿಯಲ್ಲಿ ಇದೆಂತಹ ಅಪಸವ್ಯ !. ವಿಶ್ವವಿದ್ಯಾನಿಲಯ ಎಂದರೆ ಅದೊಂದು ಜ್ಞಾನ ದೇಗುಲವೇ ಸರಿ. ಅದರಲ್ಲೂ ವಿಶ್ವಮಾನವ ಕುವೆಂಪು ನಾಮಾಂಕಿತ ವಿವಿಯಲ್ಲಿ ಕುಲಪತಿ ಮತ್ತು ಕುಲಸಚಿವರ ನಡುವಿನ ಒಳಬೇಗುದಿ ಕುಲಸಚಿವರ ಕಚೇರಿಯ ಬೀಗ...
ರಾಜ್ಯಶಿವಮೊಗ್ಗಸಾಗರ

ಸಿಗಂದೂರು ಗೂಡಂಗಡಿ, ಹೋಟೆಲ್‍ತೆರವು

Malenadu Mirror Desk
ಆಡಳಿತ ಮಂಡಳಿಯಿಂದ ನ್ಯಾಯಾಲಯದ ಆದೇಶ ಪಾಲನೆ ರಾಜ್ಯ ಉಚ್ಛ ನ್ಯಾಯಾಲಯದ ಆದೇಶದಂತೆ ಸಾಗರ ತಾಲೂಕಿನ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲದ ಆಡಳಿತ ಮಂಡಳಿಯು ತನ್ನ ಸುಪರ್ದಿಯಲ್ಲಿದ್ದ ಕೆಲವು ಕಟ್ಟಡಗಳನ್ನು ತೆರವು ಮಾಡಿ ನ್ಯಾಯಾಲಯದ...
ರಾಜ್ಯಶಿವಮೊಗ್ಗ

ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಜಿಲ್ಲಾಧಿಕಾರಿ ಆದೇಶ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಘೋಷಿಸಲಾಗಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಮೇ 12ರವರೆಗೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳುವುದು ಸಂಬಂಧಿಸಿದ ಜಿಲ್ಲಾಮಟ್ಟದ, ತಾಲೂಕು ಮಟ್ಟದ ಪ್ರಾಧಿಕಾರಗಳ ಮತ್ತು ಮುಖ್ಯಸ್ಥರ...
ರಾಜ್ಯಶಿವಮೊಗ್ಗ

ಮಾಸ್ಕ್ ವಿತರಿಸಿ ಶಿವಮೊಗ್ಗ ಪೊಲೀಸರಿಂದ ವಿಭಿನ್ನ ಜಾಗೃತಿ

Malenadu Mirror Desk
ಮಾಸ್ಕ್ ಧರಿಸದೇ ಬಸ್ ನಿಲ್ದಾಣದಲ್ಲಿದ್ದ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಕರೋನಾ ವಿರುದ್ಧ ಜನಜಾಗೃತಿ ಮೂಡಿಸಿದ ಶಿವಮೊಗ್ಗ ಪೊಲೀಸರ ಕ್ರಮ ಮೆಚ್ಚುಗೆಗೆ ಪಾತ್ರವಾಗಿದೆ. ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಡಾ.ಹೆಚ್.ಟಿ.ಶೇಖರ್ ಅವರ ನೇತೃತ್ವದ ತಂಡ ಶಿವಮೊಗ್ಗ ಬಸ್...
ರಾಜ್ಯಶಿವಮೊಗ್ಗ

ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಬಂಧನ

Malenadu Mirror Desk
ಗಾಂಜಾ ಸಾಗಣೆ ಮಾಡುತ್ತಿದ್ದ ಐದು ಜನ ಆರೋಪಿಗಳನ್ನು ಶುಕ್ರವಾರ ಬಂಧಿಸಿ, ಅವರಿಂ ದ 1 ಕೆ.ಜಿ ಗಾಂಜಾ, 3 ತಲ್ವಾರ್‌ ಹಾಗೂ 2,585 ರೂ. ನಗದು ವಶಕ್ಕೆ ಪಡೆಯಲಾಗಿದೆ. ಅಣ್ಣಾನಗರದ ಅಬ್ದುಲ್‌ ಮುನಾಫ್‌(22), ಮಿಳ್ಳಘಟ್ಟದ...
ಶಿವಮೊಗ್ಗ

ಪೋಲೀಸ್ ಇಲಾಖೆಯು ಘನತೆ ಹೊಂದಿರುವ ಇಲಾಖೆ: ಜಿ.ವಿ. ಗಣೇಶಪ್ಪ

Malenadu Mirror Desk
ಪ್ರತಿವರ್ಷ ಏಪ್ರಿಲ್ -2ರಂದು ರಾಜ್ಯದ ಎಲ್ಲಾ ಪೊಲೀಸ್ ಘಟಕಗಳಲ್ಲಿ ಪೊಲೀಸ್ ಧ್ವಜ ದಿನಾಚರಣೆಯನ್ನು ಆಚರಿಸಲಾಗುತ್ತದೆ. 1965 ಏಪ್ರಿಲ್ 2ರಂದು ಕರ್ನಾಟಕ ರಾಜ್ಯ ಪೊಲೀಸ್ ಕಾಯ್ದೆ ಜಾರಿಯಲ್ಲಿ ಬಂದಿದ್ದು, ಈ ದಿನವನ್ನು ಪೊಲೀಸ್ ಧ್ವಜ ದಿನಾಚರಣೆಯನ್ನಾಗಿ...
ರಾಜ್ಯಶಿಕಾರಿಪುರ

ಗಾಂಜಾ ಮಾರಾಟ:4 ಜನ ಆರೋಪಿಗಳ ಬಂಧನ.

Malenadu Mirror Desk
ಶಿಕಾರಿಪುರ ಆಶ್ರಯ ಬಡಾವಣೆ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ 4 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಶಿಕಾರಿಪುರ ಟೌನ್ ಮೂಲದ ಸುನಿಲ್ (26) ಇಮ್ರಾನ್...
ರಾಜ್ಯಶಿವಮೊಗ್ಗ

ಅಗೆದಷ್ಟೂ ಆಳವಾಗುತ್ತಿರುವ ಹುಣಸೋಡು ಸ್ಫೋಟ, ಕ್ವಾರಿ ಆರಂಭಕ್ಕೆ ರಾಜಕೀಯ ಒತ್ತಡ

Malenadu Mirror Desk
ಶಿವಮೊಗ್ಗದಲ್ಲಿ ನಡೆದ ಮಹಾಸ್ಫೋಟ ಜನಮಾನಸದಲ್ಲಿ ಹಸಿರಾಗಿರುವಾಗಲೇ ಚಿಕ್ಕಬಳ್ಳಾಪುರ ತಾಲೂಕು ಹಿರೇನಾಗವಲ್ಲಿ ಗ್ರಾಮದ ಅಕ್ರಮ ಕಲ್ಲುಗಣಿಯಲ್ಲಿ ನಡೆದ ಸ್ಫೋಟದಲ್ಲಿ ಆರು ಮಂದಿ ಮೃತರಾಗಿದ್ದಾರೆ. ಇದರಿಂದ ಅಕ್ರಮ ಕಲ್ಲುಗಣಿ ನಿಲ್ಲಿಸಿ ಎಂಬ ಮುಖ್ಯಮಂತ್ರಿಗಳ ಆದೇಶಕ್ಕೆ ಅಧಿಕಾರಶಾಹಿ ಎಷ್ಟು...
ರಾಜ್ಯಶಿವಮೊಗ್ಗ

ಪೊಲೀಸ್ ತುರ್ತು ಸೇವೆಗೆ ಡಯಲ್-112

Malenadu Mirror Desk
ಶಿವಮೊಗ್ಗ, :ತುರ್ತು ಸಂದರ್ಭಗಳಲ್ಲಿ ಪೊಲೀಸರಿಗೆ ಕರೆ ಮಾಡಿ ತಕ್ಷಣ ಸೇವೆಯನ್ನು ಪಡೆಯುವ ಉದ್ದೇಶದಿಂದ ಆರಂಭಿಸಲಾಗಿರುವ ಡಯಲ್-112 ಪೊಲೀಸ್ ತುರ್ತು ಸ್ಪಂದನ ಸಹಾಯ ವ್ಯವಸ್ಥೆಗೆ ಪೂರ್ವ ವಲಯ ಐಜಿಪಿ ರವಿ ಅವರು ಸೋಮವಾರ ಚಾಲನೆ ನೀಡಿದರು....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.