ಮಹಿಳೆ ಕೊಲೆ ಮಾಡಿ 35 ಲಕ್ಷ ಲಟಪಾಯಿಸಿದ ಗ್ಯಾಂಗ್ ಅಂದರ್, ಚಾಲಕನಾದರೂ ಮಗನಂತೆ ನೋಡಿಕೊಂಡ ಮನೆಯೊಡತಿಯನ್ನೇ ಕೊಲೆಮಾಡಿದ ಪಾತಕಿಗಳು
ಶಿವಮೊಗ್ಗ: ಒಂಟಿ ಮಹಿಳೆಯನ್ನು ಕೊಲೆ ಮಾಡಿ ಭಾರೀ ಹಣ ಲಪಟಾಯಿಸಿದ ಖದೀಮರ ತಂಡವನ್ನು ಹೆಡೆಮುರಿಕಟ್ಟುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ.ನಗರದ ವಿಜಯನಗರ ಬಡಾವಣೆಯ ನಿವಾಸಿ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮಲ್ಲಿಕಾರ್ಜುನ್ ಅವರ ಪತ್ನಿ ಕಮಲಮ್ಮ...