ಚಿತ್ರಸಿರಿಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಭೇಟಿ,ಕೋಳಿ ಕಜ್ಜಾಯ ಸವಿದು, ಚಿತ್ತಾರ,ತೋರಣ ಬುಟ್ಟಿ ಖರೀದಿ
ಶಿವಮೊಗ್ಗ,ಆ.೮: ಸಾಗರ ತಾಲೂಕು ಸಿರಿವಂತೆಯ ಕಲಾಕುಟೀರ ಸಿರಿವಂತೆಯ ಚಿತ್ರಸಿರಿಗೆ ಚಿಂತಕ ಹಾಗೂ ಬಹುಭಾಷಾ ನಟ ಪ್ರಕಾಶ್ ರಾಜ್ ಸೋಮವಾರ ಭೇಟಿ ನೀಡಿದ್ದರು. ಚಿತ್ರಸಿರಿಯ ಸಿರಿವಂತೆ ಚಂದ್ರಶೇಖರ್ ಅವರಿಂದ ದೀವರ ಅಸ್ಮಿತೆಯಾದ ಹಸೆ ಚಿತ್ತಾರ, ಬೂಮಣ್ಣಿ...