ಗಾಜನೂರು ಜಲಾಶಯ ಗೇಟ್ ಭದ್ರತೆ ಪರಿಶೀಲಿಸಲು ಮಾಜಿ ಶಾಸಕ ಆಗ್ರಹ
ಶಿವಮೊಗ್ಗ: ತುಂಗಾ ಜಲಾಶಯದ ೨೨ ಗೇಟ್‌ಗಳಲ್ಲಿ ಒಂದು ಗೇಟ್‌ನ ರೂಪ್ ಹಾಳಾಗಿದ್ದು, ಬೇರೆ ಗೇಟುಗಳು ಸರಿಯಾಗಿದೆಯೇ ಎಂಬುದನ್ನು ತಜ್ಞರು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಹಾಗೂ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್...