ಶಿವಮೊಗ್ಗದಲ್ಲಿ ಅಪರಾಧ ಹೆಚ್ಚಳ : ಪ್ರಸನ್ನಕುಮಾರ್ ಕಳವಳ
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಅಪರಾಧಗಳು ಹೆಚ್ಚಾಗುತ್ತಿದ್ದು, ಜನ ಭಯಭೀತರಾಗಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಮಲೆನಾಡಿನ ಸಾಂಸ್ಕೃತಿಕ ಕೇಂದ್ರವೇ ಆಗಿದ್ದು, ಇಂತಹ ಊರಿನಲ್ಲಿ ಇತ್ತೀಚೆಗೆ ಅಪರಾಧ...