ಡಿ ಮಂಜುನಾಥ್ ಶಿವಮೊಗ್ಗ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ
ಬಹುನಿರೀಕ್ಷಿತ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಮಾಜಿ ಅಧ್ಯಕ್ಷ ಡಿ.ಮಂಜುನಾಥ್ ಆಯ್ಕೆಯಾಗಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಮಂಜುನಾಥ್ ಅವರು ನಿಕಟಪೂರ್ವ ಅಧ್ಯಕ್ಷ ಡಿ.ಬಿ.ಶಂಕರಪ್ಪ ಅವರಿಗಿಂತ. 460 ಕ್ಕೂ ಅಧಿಕ ಮತಗಳ ಅಂತರದಿಂದ ಜಯಶಾಲಿಯಾದರು....