ಪತ್ರಕರ್ತರ ಮಾಸಾಶನ ಸಮಿತಿಗೆ ಎನ್.ಮಂಜುನಾಥ್ ನೇಮಕ
ಶಿವಮೊಗ್ಗ:: ಕರ್ನಾಟಕ ಸರಕಾರವು ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಮಾಸಾಶನ ನೀಡಲು ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಲು ರಚಿಸಿರುವ ನೂತನ ಮಾಸಾಶನ ಸಮಿತಿಗೆ ಹಿರಿಯ ಪತ್ರಕರ್ತರೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷರಾದ ಕ್ರಾಂತಿದೀಪ ಸಂಪಾದಕ ಎನ್.ಮಂಜುನಾಥ್ ಅವರನ್ನು...