ಅಡಕೆ ಮಾನ ಕಳೆದ ಕೇಂದ್ರ ಸರಕಾರ, ರೋಗ , ಬೆಲೆ ಕುಸಿತದಿಂದ ರೈತರಿಗೆ ಸಂಕಷ್ಟ
ಸಚಿವ ಸಂಸದರ ತಾತ್ಸಾರ: ಕಾಂಗ್ರೆಸ್ ಮುಖಂಡ ರಮೇಶ್ ಹೆಗ್ಡೆ ಆರೋಪ,
ಗುಜರಾತ್ ಮತ್ತು ಉತ್ತರ ಭಾರತದ ಗುಟ್ಕಾ ಕಂಪನಿಗಳ ಲಾಭಕ್ಕಾಗಿ ಕರ್ನಾಟಕದ ಅಡಿಕೆ ಬೆಳೆಗಾರರ ಹಿತವನ್ನು ಕೇಂದ್ರ ಸರ್ಕಾರ ಬಲಿಕೊಡುತ್ತಿದೆ ಎಂದು ಕೆಪಿಸಿಸಿ ಮಲೆನಾಡು ರೈತ ಸಮಸ್ಯೆಗಳ ಅಧ್ಯಯನ ಸಮಿತಿ ಸಂಯೋಜಕ ಬಿ.ಎ. ರಮೇಶ್ ಹೆಗ್ಡೆ...