ಕುಡಿದು ಬಂದು ವಿದ್ಯಾರ್ಥಿಗಳನ್ನು ಥಳಿಸುತಿದ್ದ ಪ್ರಾಚಾರ್ಯ ಅಮಾನತು, ವಿದ್ಯಾರ್ಥಿಗಳ ಪ್ರತಿಭಟನೆ : ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ
ಸಾಗರ ತಾಲ್ಲೂಕಿನ ಆನಂದಪುರಂ ಸಮೀಪದ ಯಡೇಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳು ದಿಢೀರನೇ ಮಂಗಳವಾರ ಪ್ರತಿಭಟನೆ ನಡೆಸಿದರು. ಶಾಲೆಯ ಪ್ರಾಚಾರ್ಯರು, ಅಡುಗೆಯವರು ಮತ್ತು ಶುಶ್ರೂಷಕಿ, ವಾರ್ಡನ್ ಅವರ ವರ್ತನೆ ವಿರುದ್ದ ಸಿಡಿದೆದ್ದ ವಿದ್ಯಾರ್ಥಿಗಳು ಅವರನ್ನು...