ಈಡಿಗ ಸಮುದಾಯದ ಹಕ್ಕೊತ್ತಾಯ ಸಮಾವೇಶಕ್ಕೆ ಉತ್ತಮ ಪ್ರತಿಕ್ರಿಯೆ
50 ಸಾವಿರ ಜನ ಸೇರುವ ನಿರೀಕ್ಷೆ ; ಸತ್ಯಜಿತ್ ಸುರತ್ಕಲ್
ಶಿವಮೊಗ್ಗ,ಜ.೨೦: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶ್ರೀ ನಾರಾಯಣಗುರು ಸಮಾಜ ಹಿತರಕ್ಷಣಾ ಹೋರಾಟ ಸಮಿತಿ ಜ.೨೨ ರಂದು ಶಿವಮೊಗ್ಗ ನಗರದಲ್ಲಿ ಹಮ್ಮಿಕೊಂಡಿರುವ ಹಕ್ಕೊತ್ತಾಯ ಸಮಾವೇಶವಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಸುಮಾರು ೫೦ ಸಾವಿರ ಕುಲಬಾಂಧವರು ಸೇರುವ...