ಪ್ರೊಫೆಸರ್ ಸಾವಿನ ಹಿಂದಿನ ಅಸಲಿ ಕಾರಣ ಗೊತ್ತಾ ? ಉತ್ತಮ ತಳಿ ವಿಜ್ಞಾನಿ ಕಳೆದುಕೊಂಡ ಕೃಷಿ ವಿವಿ
ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ತಳಿಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದ ಪ್ರೊ.ಗಂಗಾಪ್ರಸಾದ್ ಅವರು ನಿಗೂಢವಾಗಿ ಸಾವುಕಂಡಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.ಕಾಲೇಜಿಗೆ ಹೋಗುವುದಾಗಿ ಹೇಳಿ ಕಾರಿನಲ್ಲಿ ಹೋಗಿದ್ದ ಪತಿ ಮನೆಗೆ ಬಂದಿಲ್ಲ ಎಂದು ಶಿವಮೊಗ್ಗ ಗ್ರಾಮಾಂತರ...