ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನ ವಾಪಸ್ ಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶಿವಮೊಗ್ಗದಲ್ಲಿ ಪ್ರತಿಭಟನೆ...
ಶಿವಮೊಗ್ಗ : ಬಿಜೆಪಿ ಸಂಸದರ ಮೇಲೆ ಹಲ್ಲೆ ಮಾಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿ, ಶಿವಮೊಗ್ಗ ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ರಾಹುಲ್...
ಶಿವಮೊಗ್ಗ : ಲಿಂಗನಮಕ್ಕಿ ಚಲೋ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮನವಿ ನಂತರವೂ ಭೂ ಹಕ್ಕಿನ ಹೋರಾಟವನ್ನ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಿರ್ಧರಿಸಿರುವ ಶರಾವತಿ ಮುಳುಗಡೆ ಸಂತ್ರಸ್ಥರು ಹಾಗೂ ರೈತರು ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನ...
ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಭೂಮಿ ಹಂಚಿಕೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು, ಭೂಮಿ ಹಕ್ಕಿನಿಂದ ವಂಚಿತವಾಗಿರುವ ರೈತರಿಗೆ ನ್ಯಾಯ ಸಿಗಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಸಾಗರದಲ್ಲಿ ನಡೆಯುತ್ತಿರುವ ಶರಾವತಿ...
ಶಿವಮೊಗ್ಗ: ಗ್ರಾಮ ಪಂಚಾಯಿತಿ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆ.೨೨ರಂದು ಬೆಳಿಗ್ಗೆ ೧೦ಗಂಟೆಗೆ ಜಿ.ಪಂ.ಮುಂಭಾಗದಲ್ಲಿ ಅನಿರ್ಧಿಷ್ಟಾವದಿ ಧರಣಿ ಆರಂಭಿಸಲಾಗುವುದು ಎಂದು ರಾಜ್ಯ ಗ್ರಾಪಂ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಮೇಶ್ ಆರ್....
ಶಿವಮೊಗ್ಗ :ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಕೃಷಿ ಕಾಯ್ದೆಗಳನ್ನು ಹಿಂಪಡೆದಿಲ್ಲ.ರೈತರಿಗೆ ನ್ಯಾಯ ದೊರಕಿಸುವ ಗ್ಯಾರಂಟಿ ಯೋಜನೆ ಸರ್ಕಾರದಲ್ಲಿ ಇಲ್ಲ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅಸಮಾಧಾನ ಹೊರಹಾಕಿದರುಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,...
ಶಿವಮೊಗ್ಗ ಡಿ.೧೯: ಸಂಸತ್‌ನಲ್ಲಿ ನಡೆದ ಸ್ಮೋಕರ್ ಬಾಂಬ್ ಘಟನೆಗೆ ಸಂಬಂಧಿಸಿದಂತೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ...
ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದಲ್ಲಿ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿದ ಘಟನೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಅ.೧೨ರಂದು ಬೆಳಿಗ್ಗೆ ೧೧ ಗಂಟೆಗೆ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಮಥುರಾ ಪ್ಯಾರಾಡೈಸ್ ಬಳಿ...
ಶಿವಮೊಗ್ಗ: ರಾಜ್ಯ ಸರ್ಕಾರದ ರೈತವಿರೋಧಿ ಧೋರಣೆ ಖಂಡಿಸಿ ಜಿಲ್ಲಾ ಬಿಜೆಪಿ ರೈತಮೋರ್ಚಾ ವತಿಯಿಂದ ಜಿಲ್ಲಾ ಬಿಜೆಪಿ ಕಾರ್ಯಾಲಯದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.ಮಾಜಿ ಡಿಸಿಎಂ...
ಶಿವಮೊಗ್ಗ: ರೈತ ವಿರೋಧಿ ೩ ಕೃಷಿ ಕಾಯ್ದೆಗಳನ್ನು ತಕ್ಷಣವೇ ರದ್ದು ಪಡಿಸಬೇಕು, ರೈತರ ಉತ್ಪನ್ನಗಳಿಗೆ ಡಾ. ಸ್ವಾಮಿನಾಥನ್ ವರದಿ ಪ್ರಕಾರ ಬೆಲೆ ನಿಗದಿಪಡಿಸಬೇಕು, ಬಗರ್‌ಹುಕುಂ ರೈತರಿಗೆ ಹಕ್ಕುಪತ್ರ ನೀಡಬೇಕು, ವಿದ್ಯುತ್ ಖಾಸಗೀಕರಣ ಮಾಡಬಾರದು ಎಂದು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.