Malenadu Mitra

Tag : protest

ತೀರ್ಥಹಳ್ಳಿ ರಾಜ್ಯ

ಬಂಡೆ ಕೂಲಿ ಕಾರ್ಮಿಕರ ಸಮಸ್ಯೆ ಇತ್ಯರ್ಥ ಆಗದಿದ್ದಲ್ಲಿ  ಉಪವಾಸ ಸತ್ಯಾಗ್ರಹ , ಪ್ರತಿಭಟನೆಯಲ್ಲಿ ಸಭೆಯಲ್ಲಿ ಕಿಮ್ಮನೆ ಎಚ್ಚರಿಕೆ

Malenadu Mirror Desk
ತೀರ್ಥಹಳ್ಳಿ: ಮೇಲಿನಕುರುವಳ್ಳಿಯ ಬಂಡೆ ಕಾರ್ಮಿಕರ ಹೊಟ್ಟೆಯ ಮೇಲೆ ಹೊಡೆಯುತ್ತಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಮನುಷ್ಯತ್ವ ಇಲ್ಲ. ಹಸಿವಿಗೆ ಕಾನೂನಿಲ್ಲ ಎಂಬುದನ್ನು ಸರ್ಕಾರ,ಇಲಾಖೆ ಅರಿಯಲಿ. ಶುಕ್ರವಾರ ಬೆಳಿಗ್ಗೆ ಒಳಗೆ ಬಡ ಬಂಡೆ...
ರಾಜ್ಯ ಶಿವಮೊಗ್ಗ

ಅ. 14: ಅಡಿಕೆ ಆಮದು ವಿರೋಧಿಸಿ ಪ್ರತಿಭಟನಾ ರ್‍ಯಾಲಿ, ರೈತ ಸಂಘ, ಅಮ್ಕೊಸ್, ಅಡಕೆ ವರ್ತಕರ ಸಂಘದ ಹೇಳಿಕೆ

Malenadu Mirror Desk
ಶಿವಮೊಗ್ಗ: ಭೂತಾನ್ ಜೊತೆಗೆ ನೇಪಾಳ, ಶ್ರೀಲಂಕಾದಿಂದಲೂ ನಮ್ಮ ದೇಶಕ್ಕೆ ಅಡಿಕೆ ಆಮದಾಗುತ್ತಿದೆ. ಇದು ಭವಿಷ್ಯದಲ್ಲಿ ದೇಶಿ ಅಡಿಕೆ ಮಾರುಕಟ್ಟೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಮತ್ತು ಇದು ದೇಶದ ಅಡಿಕೆ ಬೆಳೆಗಾರರಿಗೆ ಮರಣ ಶಾಸನವಾಗಿದೆ....
ರಾಜ್ಯ ಶಿವಮೊಗ್ಗ

ಶಿಡ್ಡಿಹಳ್ಳಿ ಅರಣ್ಯ ವಾಸಿಗಳ ಮೇಲಿನ ಪ್ರಕರಣ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ

Malenadu Mirror Desk
ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿಸಲ್ಲಿಸಿದ ಸಾಗುವಳಿದಾರರ ಜಮೀನನ್ನು ಸಕ್ರಮಗೊಳಿಸಬೇಕು, ಸಾಗುವಳಿದಾರರ ಮೇಲೆ ದಾಖಲಿಸಿದ ಪ್ರಕರಣವನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಕರಾಳ ದಿನವನ್ನಾಗಿ ಆಚರಿಸಲಾಗುವುದು ಎಂದು ಮಲೆನಾಡು ರೈತರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ತೀ.ನ....
ರಾಜ್ಯ ಶಿವಮೊಗ್ಗ ಸಾಗರ

ಜಿಲ್ಕಾಡಳಿತದ ಭರವಸೆ , ಕಾರ್ಗಲ್ ಧರಣಿ ತಾತ್ಕಾಲಿಕ ವಾಪಸ್

Malenadu Mirror Desk
ಬಿಳಿಗಾರು – ಕಾರ್ಗಲ್ ಪಾದಯಾತ್ರಿ ಬಳಿಕ ನಡೆಸುತಿದ್ದ ಧರಣಿಯು ಜಿಲ್ಲಾಡಳಿದ ಭರ ವಸೆ ಬಳಿಕ ತಡರಾತ್ರಿ 12 ಗಂಟೆಗೆ ಅಂತ್ಯವಾಯಿತು ಸ್ಸ್ಥಳಕ್ಕೆ ಬಂದ ವನ್ಯಜೀವಿ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ್ ನಾಯ್ಕ್ ಅವರು,...
ರಾಜ್ಯ ಶಿವಮೊಗ್ಗ

ಅರಣ್ಯ ಇಲಾಖೆ ದೌರ್ಜನ್ಯ ನಿಲ್ಲಬೇಕು: ಕಾಗೋಡು ತಿಮ್ಮಪ್ಪ
ಬಿಳಿಗಾರಿನಿಂದ ಕಾರ್ಗಲ್‌ವರೆಗೆ ಬೃಹತ್ ಪಾದಯಾತ್ರೆ

Malenadu Mirror Desk
“ಹೋರಾಟ ಜೈಲು, ಅನ್ಯಾಯ ಬಯಲು’ ಎಂಬ ತತ್ವದಡಿ ಇಂದು ನ್ಯಾಯಯುತ ಬೇಡಿಕೆಗಳಿಗಾಗಿ ಹೋರಾಟ ಮಾಡಬೇಕಿದೆ ಎಂದು ಮಾಜಿ ಸ್ಪೀಕರ್ ಹಾಗೂ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಹೇಳಿದರು. ಅವರು ಶುಕ್ರವಾರ ಅರಣ್ಯ ಇಲಾಖೆ ದೌರ್ಜನ್ಯ...
ರಾಜ್ಯ ಶಿವಮೊಗ್ಗ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೌರ ಕಾರ್ಮಿಕರ ಪ್ರತಿಭಟನಾ ಧರಣಿ

Malenadu Mirror Desk
 ಕಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸಂಘದ ಕರೆಯ ಮೇರೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ನೇರ ಪಾವತಿ ಪೌರ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನಾ ಧರಣಿ ನಡೆಸಲಾಯಿತು.ಮಹಾನಗರ...
ರಾಜ್ಯ ಶಿವಮೊಗ್ಗ

ಟೈಲರ್ ಕನ್ನಯ್ಯ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Malenadu Mirror Desk
ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ನಯ್ಯ ಕೊಲೆ ಪ್ರಕರಣ ಖಂಡಿಸಿ ಶಿವಮೊಗ್ಗ ನಗರ ಬಿಜೆಪಿ ಕಾರ್ಯಕರ್ತರು ಶಿವಮೊಗ್ಗ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಉದಯಪುರದಲ್ಲಿ ನಡೆದ ಘಟನೆಯ...
ರಾಜ್ಯ ಶಿವಮೊಗ್ಗ

ಅಗ್ನಿಪಥ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

Malenadu Mirror Desk
ಅಗ್ನಿಪಥ್ ಯೋಜನೆ ವಿರೋಧಿಸಿ, ವಿದ್ಯಾರ್ಥಿಗಳ ಯುವಕರ ಆಕ್ರೋಶವನ್ನು ಬೆಂಬಲಿಸಿ ಹಾಗೂ ಈ ಯೋಜನೆಯನ್ನು ತಕ್ಷಣ ವಾಪಾಸ್ ಪಡೆಯುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶಿವಪ್ಪನಾಯಕ ಪ್ರತಿಮೆ ಬಳಿ ಧರಣಿ ಸತ್ಯಾಗ್ರಹ ನಡೆಸಿದರು.ದೇಶಾದ್ಯಂತ ಭಾರೀ ವಿರೋಧಕ್ಕೆ...
ರಾಜ್ಯ ಶಿವಮೊಗ್ಗ

ರೋಹಿತ್ ಚಕ್ರತೀರ್ಥ ಬಂಧಿಸಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

Malenadu Mirror Desk
ಬುದ್ಧ, ಬಸವ, ಅಂಬೇಡ್ಕರ್ ಅವರ ವಿಷಯಗಳನ್ನು ಪಠ್ಯದಲ್ಲಿ ಕೈಬಿಟ್ಟಿದ್ದನ್ನು ವಿರೋಧಿಸಿ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಅವರನ್ನು ಬಂಧಿಸಲು ಆಗ್ರಹಿಸಿ, ಶಿಕ್ಷಣ ಸಚಿವರನ್ನು ಸಂಪುಟದಿಂದ ಕೈಬಿಡಲು ಒತ್ತಾಯಿಸಿ  ಜಿಲ್ಲಾ ಕಾಂಗ್ರೆಸ್ ಸಮಿತಿ ಮಹಾವೀರ...
ರಾಜ್ಯ ಶಿವಮೊಗ್ಗ

ಕುವೆಂಪು ಅವರಿಗೆ ಅವಮಾನ ಖಂಡಿಸಿ ಪ್ರತಿಭಟನೆ ಚಕ್ರತೀರ್ಥ ವಜಾ ಮಾಡಿ,ಶಿಕ್ಷಣ ಸಚಿವರೆ ರಾಜೀನಾಮೆ ನೀಡಿ ಎಂದ ಪ್ರತಿಭಟನಾಕಾರರು

Malenadu Mirror Desk
ರಾಷ್ಟ್ರಕವಿ ಕುವೆಂಪು ಅವರಿಗೆ ಮತ್ತು ನಾಡಗೀತೆಗೆ ಅವಮಾನಿಸಿದ್ದನ್ನು ವಿರೋಧಿಸಿ ಮತ್ತು ಅಂತಹವರನ್ನು ಸಮರ್ಥಿಸಿಕೊಳ್ಳುತ್ತಿರುವ ಶಿಕ್ಷಣ ಸಚಿವ ನಾಗೇಶ್ ಅವರ ನೀತಿ ಖಂಡಿಸಿ, ಅವರ ರಾಜೀನಾಮೆಗೆ ಒತ್ತಾಯಿಸಿ ಶುಕ್ರವಾರ ಪಠ್ಯ ಪುಸ್ತಕ ಪರಿಷ್ಕರಣೆಯ ಹುನ್ನಾರ, ನಾಡಗೀತೆಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.