ಕುವೆಂಪು ವಿವಿ ಅಧ್ಯಾಪಕೇತರ ನೌಕರರ ಸಂಘದ ಪ್ರತಿಭಟನೆ, ಎಚ್‌ಆರ್‌ಎಂಎಸ್ ವೇತನ ವ್ಯವಸ್ಥೆ ರದ್ಧತಿ ಕೋರಿ ಮುಖ್ಯಮಂತ್ರಿಗಳಿಗೆ ಮನವಿ
ಶಂಕರಘಟ್ಟ, ಏ. 28: ರಾಜ್ಯ ಸರ್ಕಾರ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಕಳೆದ ಜನವರಿ ತಿಂಗಳಿನಿಂದ ಜಾರಿಗೆ ತಂದಿರುವ ಎಚ್‌ಆರ್‌ಎಂಎಸ್ ವೇತನ ಪಾವತಿ ಪದ್ಧತಿಯನ್ನು ರದ್ಧುಪಡಿಸಬೇಕೆಂದು ಒತ್ತಾಯಿಸಿ ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರು ಗುರುವಾರ ವಿಶ್ವವಿದ್ಯಾಲಯದ ಆಡಳಿತ...