ರೋಹಿತ್ ಚಕ್ರತೀರ್ಥ ಬಂಧಿಸಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
ಬುದ್ಧ, ಬಸವ, ಅಂಬೇಡ್ಕರ್ ಅವರ ವಿಷಯಗಳನ್ನು ಪಠ್ಯದಲ್ಲಿ ಕೈಬಿಟ್ಟಿದ್ದನ್ನು ವಿರೋಧಿಸಿ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಅವರನ್ನು ಬಂಧಿಸಲು ಆಗ್ರಹಿಸಿ, ಶಿಕ್ಷಣ ಸಚಿವರನ್ನು ಸಂಪುಟದಿಂದ ಕೈಬಿಡಲು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮಹಾವೀರ...

