ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಕೃಷಿಕಾಯಿದೆ ರದ್ದು ಮಾಡಲು ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ಭಾರತ್ ಬಂದ್‍ಗೆ ಶಿವಮೊಗ್ಗದಲ್ಲಿ ಬೆಂಬಲ ವ್ಯಕ್ತವಾಯಿತು.ಪೂರ್ವ ನಿರ್ಧಾರದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಬಂದ್ ಮಾಡದೆ ಕೃಷಿ...
ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಚಳುವಳಿಯ ಮುಂದಿನ ಭಾಗವಾಗಿ ಮಾ.26 ರಂದು ಭಾರತ್ ಬಂದ್‍ಗೆ ಕರೆ ನೀಡಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಬಂದ್ ಬದಲು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಿಗ್ಗೆ 11...
ಇತ್ತೀಚೆಗೆ ಭದ್ರಾವತಿ ಯಲ್ಲಿ ಸಂಭವಿಸಿದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಶಾಸಕ ಸಂಗಮೇಶ್ ಅವರ ವಿರುದ್ಧ ಪೊಲೀಸರು ದೂರು ದಾಖಲಿಸಿರುವುದು ದ್ವೇಷದ ರಾಜಕಾರಣವಾಗಿದೆ. ಇದನ್ನು ಪ್ರತಿಭಟಿ ಸಲು ಮಾ.೧೩ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಕಾರಿ...
ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಸಮೀಕ್ಷೆ ನಡೆಸಲು ನಮ್ಮಿಂದ ಆಗುವುದಿಲ್ಲ ಎಂದು ಅಂಗನವಾಡಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.ಸರಕಾರ ಶಾಲೆಯಿಂದ ಹೊರಗುಳಿದ ಮಕ್ಕಳ ಸರ್ವೆ ಮಾಡಲು ಆದೇಶ ಹೊರಡಿಸಿರುವುದು...
ಉತ್ತರ ಪ್ರದೇಶದ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಶಿವಮೊಗ್ಗದ ಪ್ರಗತಿಪರ ಸಂಘಟನೆಗಳ ಒಕ್ಕೂಟ ಶುಕ್ರವಾರ ಪ್ರತಿಭಟನಾ ಸಭೆ ನಡೆಸಿತು. ಉತ್ತರ ಪ್ರದೇಶದಲ್ಲಿ ದೆಹಲಿಯ ನಿರ್ಭಯಾ ಮಾದರಿಯ ಪ್ರಕರಣಗಲು ನಡೆಯುತ್ತಿವೆ. ಅಲ್ಲಿನ ಸರಕಾರ ಯಾವುದೇ ಕ್ರಮ ಕೈಗೊಳ್ಳದೆ...
ಅಕೇಶಿಯಾ ಬೆಳೆಗೆ ಮತ್ತೆ ಅರಣ್ಯ ಭೂಮಿ ಪರಭಾರೆ ಮಾಡಿಕೊಟ್ಟಿರುವುದನ್ನು ಖಂಡಿಸಿ ಇಂದು ಮಾಡಿರುವ ಹೋರಾಟ ಆರಂಭ, ಇನ್ನು ಮುಂದೆ ಅಂತ್ಯ ಇದೆ. ಕಾನೂನು ಮೀರಿ ಅರಣ್ಯ ಭೂಮಿ ಅಗ್ರಿಮೆಂಟ್ ಮಾಡಿಕೊಟ್ಟಿರುವ ಆಧಿಕಾರಿಗಳು ಮುಂದೆ ಅನುಭವಿಸುತ್ತೀರಿ,...
ಶಿವಮೊಗ್ಗದಲ್ಲಿ ಇತ್ತೀಚೆಗೆ ಬಜರಂಗದಳ ಕಾರ್‍ಯಕರ್ತನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ಗೂಂಡಾಗಳನ್ನು ಬಂಧಿಸದಿರುವುದ್ನು ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.ಕೋಟೆ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಕಾರ್ಯಕರ್ತರು, ಇತ್ತೀಚೆಗೆ ನಾಗೇಶ್ ಎಂಬ...
ಶಿವಮೊಗ್ಗ ನಗರದಲ್ಲಿರುವ ಶಿವಮೊಗ್ಗ ಒನ್ ಕಚೇರಿಯ ಸಮರ್ಪಕ ನಿರ್ವಹಣೆಗೆ ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು.ಖಾಸಗಿ ಬಸ್ ನಿಲ್ದಾಣದ ಮೇಲ್ಮಹಡಿಯಲ್ಲಿರುವ ಶಿವಮೊಗ್ಗ ಒನ್ ಕೆಳಗಿನ ಮೆಟ್ಟಿಲುಗಳ ಬಳಿ ಮೂತ್ರವಿಸರ್ಜ£, ಕಸ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.