ಪುನೀತ್‌ರಂತೆ ಜನಮುಖಿ ಕೆಲಸ ಮಾಡೋಣ: ಮಧುಬಂಗಾರಪ್ಪ , ,ಶಿವಮೊಗ್ಗ ತಾಲೂಕು ಚೋಡನಾಳ ಗ್ರಾಮದಲ್ಲಿ ಅಪ್ಪು ಪುತ್ಥಳಿ ಅನಾವರಣ
ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಅವರನ್ನು ನಾಡಿನುದ್ದಗಲಕ್ಕೂ ಜನ ಈ ರೀತಿ ಪ್ರೀತಿಸಲು ಅವರು ಮಾಡಿರುವ ಸಮಾಜಮುಖಿ ಕೆಲಸಗಳೇ ಕಾರಣ. ಎಲ್ಲ ಸ್ಥರಗಳನ್ನೂ ಮೀರಿ ಬೆಳೆದ ಹೃದಯವಂತ ಅವರಾಗಿದ್ದರಿಂದ ಇಂದು ಅಭಿಮಾನಿಗಳ ಹೃದಯದಲ್ಲಿ ನೆಲೆ...