ಅಗಲಿದ ರಾಜರತ್ನ,ತೀವ್ರ ಹೃದಯಾಘಾತದಿಂದ ಪುನೀತ್‌ರಾಜ್‌ಕುಮಾರ್ ನಿಧನ
ಖ್ಯಾತ ನಟ ಪುನೀತ್‌ರಾಜ್‌ಕುಮಾರ್(೪೬) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಕುಸಿದು ಬಿದ್ದ ಪುನೀತ್ ಅವರನ್ನು ತಕ್ಷಣ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲ ನೀಡದೆ ಅವರು ಇಹಲೋಕ ತ್ಯಜಿಸಿದ್ದಾರೆ. ಪುನೀತ್‌ಗೆ...