ಪುರದಾಳು ಸಮೀಪ ಕಾಡಾನೆ ಹಾವಳಿ: ಅಡಕೆ, ತೆಂಗು ಮತ್ತು ಬಾಳೆಬೆಳೆ ನಾಶ
ಶಿವಮೊಗ್ಗ ತಾಲೂಕು ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಆಲದೇವರ ಹೊಸೂರು ಸಮೀಪದ ಕಿಮ್ಮನೆ ಗಾಲ್ಫ್ ಕ್ಲಬ್ ಹಿಂಭಾಗದ ಹೊಲಗದ್ದೆಗಳಿಗೆ ನುಗ್ಗಿ ಅಪಾರ ಪ್ರಮಾಣದ ಹಾನಿ ಮಾಡಿದೆ.ಶನಿವಾರ ರಾತ್ರಿ ಹೊಸೂರು ಕೆರೆ...