ಮುಂದುವರಿದ ಮಳೆ, ಘಟ್ಟದ ಸಾಲಿನಲ್ಲಿ ಜಲಪಾತಗಳ ಚತ್ತಾರೆ ತುಂಬಿದ ಪುರದಾಳು ಡ್ಯಾಂ
ಮಲೆನಾಡಿನಲ್ಲಿ ಮಳೆ ಅಬ್ಬರ ಕಡಿಮೆಯಾಗಿಲ್ಲ ಜಿಲ್ಲೆಯ ಎಲ್ಲಾ ನದಿಗಳು ಮೈದುಂಬಿ ಹರಿಯುತಿದ್ದು, ಹಳ್ಳಕೊಳ್ಳಗಳು ತುಂಬಿಹರಿಯುತ್ತಿರುವುದರಿಂದ ಕೃಷಿ ಚಟುವಟಿಕೆಗಳು ಕುಂಠಿತವಾಗಿವೆ. ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ಭಾಗಗಳ ಘಟ್ಟಗಳ ಸಾಲಿನಲಿ ಉದ್ಭವಿಸಿರುವ ಚಿಕ್ಕ ಚಿಕ್ಕ ಫಾಲ್ಸ್‌ಗಳು...