Malenadu Mitra

Tag : Raghavendra

ರಾಜ್ಯ ಶಿವಮೊಗ್ಗ

ಬಹಿರಂಗ ಪ್ರಚಾರ ಅಂತಿಮ, ರೋಡ್‌ಶೋ ಮೂಲಕ ಗಮನ ಸೆಳೆದ ಅಭ್ಯರ್ಥಿಗಳು

Malenadu Mirror Desk
ಶಿವಮೊಗ್ಗ: ಚುನಾವಣೆ ಬಹಿರಂಗ ಪ್ರಚಾರ ಅಂತಿಮ ದಿನವಾದ ಭಾನುವಾರ ಮೂವರೂ ಅಭ್ಯರ್ಥಿಗಳು ಭರ್ಜರಿ ರೋಡ್ ಶೊ ಮಾಡುವ ಮೂಲಕ ಮತಯಾಚನೆ ಮಾಡಿದರು. ಸಂಸದ ರಾಘವೇಂದ್ರ ಅವರು ಹೊಸನಗರ ತಾಲೂಕು ಬಸವಾಪುರದಲ್ಲಿ ಮೊನ್ನೆ ಆನೆ ತುಳಿತಕ್ಕೊಳಗಾಗಿ...
ರಾಜ್ಯ ಶಿವಮೊಗ್ಗ

“- ಮತ್ತೊಮ್ಮೆ ಮೋದಿ ಎಂದು ಶಿಕಾರಿಪುರ ಜನರ ಸಂಕಲ್ಪ : ರಾಘವೇಂದ್ರ

Malenadu Mirror Desk
ಶಿಕಾರಿಪುರ : ಈ ಬಾರಿ ಮತ್ತೊಮ್ಮೆ ಮೋದಿ ಎಂಬ ಸಂಕಲ್ಪವನ್ನು ಶಿಕಾರಿಪುರ ಜನತೆ ಮಾಡಿದ್ದಾರೆ ಎಂದು ಸಂಸದ ರಾಘವೇಂದ್ರ ಹೇಳಿದರು. ಭಾರತೀಯ ಜನತಾ ಪಕ್ಷ ಶಿಕಾರಿಪುರ ಮಂಡಲ ಹೊಸೂರು ಮಹಾಶಕ್ತಿ ಕೇಂದ್ರ ಹಾಗೂ ಮಟ್ಟಿಕೋಟೆ...
ರಾಜ್ಯ ಶಿವಮೊಗ್ಗ

ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಕರೆ ನೀಡಿದ ಶಾಮನೂರು ,ಶಿವಶಂಕರಪ್ಪಗುರುಬಸವ ಶ್ರೀ ಪುರಸ್ಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಹಿರಿಯ ಕಾಂಗ್ರೆಸ್ಸಿಗ

Malenadu Mirror Desk
ಶಿವಮೊಗ್ಗ,ಜ.೨೬: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ  ಕರೆ ನೀಡಿದ್ದಾರೆ. ಅಚ್ಚರಿಯಾದರೂ ಇದು ನಿಜ. ಶಿವಮೊಗ್ಗದಲ್ಲಿ  ಬೆಕ್ಕಿನ ಕಲ್ಮಠ ಕೊಡಮಾಡುವ ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ...
ರಾಜ್ಯ

ಸಂಸದರಿಂದ ಶಿಷ್ಟಾಚಾರ ಉಲ್ಲಂಘನೆ : ಆಯನೂರು ಆರೋಪ

Malenadu Mirror Desk
ಶಿವಮೊಗ್ಗ : ಸಂಸದ ಬಿ.ವೈ.ರಾಘವೇಂದ್ರರವರು ಶಿಷ್ಟಚಾರವನ್ನು ಉಲಂಘಿಸಿ ಬೈಪಾಸ್ ರಸ್ತೆಯ ಸೇತುವೆಯನ್ನು ಉದ್ಘಾಟಿಸಿದ್ದಾರೆ ಎಂದು ಕೆ.ಪಿ.ಸಿ.ಸಿ. ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಕಾಮಗಾರಿ ಮುಗಿಯುವ ಮೊದಲೇ ಅಧಿಕಾರಿಗಳ ಪ್ರಮಾಣಪತ್ರವಿಲ್ಲದೇ  ಗಡಿಬಿಡಿಯಲ್ಲಿ ಟೇಪು ಕಟ್ಟು...
ರಾಜ್ಯ ಶಿವಮೊಗ್ಗ

ಗ್ಯಾರಂಟಿ ಪ್ರಚಾರದಲ್ಲೇ ಸರಕಾರದ ಕಾಲಹರಣ: ಸಂಸದ ರಾಘವೇಂದ್ರ ಆರೋಪ

Malenadu Mirror Desk
ಶಿವಮೊಗ್ಗ :ಕಾಂಗ್ರೆಸ್ ಸರಕಾರ ಕರ್ನಾಟಕದಲ್ಲಿ ಅಸಮರ್ಥ ಸರಕಾರ. ಬರಗಾಲ ಎದುರಿಸುವ ದಿಕ್ಕಿನಲ್ಲಿ ಸ್ಪಷ್ಟ ನೀತಿ, ಗಂಭೀರತೆ ಕಾಣ್ತಿಲ್ಲ.ಯಾವುದೇ ಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿಲ್ಲ. ಗ್ಯಾರಂಟಿ ಯೋಜನೆಯ ಅಡ್ವರ್ಟೈಸ್ ನಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಸಂಸದ...
ರಾಜ್ಯ ಶಿವಮೊಗ್ಗ

ಮಕ್ಕಳ ಶಿಕ್ಷಣದಲ್ಲಿ ಸೂಕ್ಷ್ಮ, ಎಚ್ಚರಿಕೆಯ ಹೆಜ್ಜೆ ಅಗತ್ಯ, ಶಿವಮೊಗ್ಗದಲ್ಲಿ ಶಿಕ್ಷಕರ ದಿನಾಚರಣೆ ಉದ್ಘಾಟಿಸಿದ ಸಂಸದ ರಾಘವೇಂದ್ರ ಹೇಳಿಕೆ

Malenadu Mirror Desk
ಶಿವಮೊಗ್ಗ, ಸೆಪ್ಟೆಂಬರ್,೦೫ : ಜಾಗತಿಕ ಮಟ್ಟದಲ್ಲಿ ಭಾರತ ಎತ್ತರದ ಸ್ಥಾನಕ್ಕೆ ತಲುಪಿದೆ. ಎಲ್ಲೆಡೆ ಹೆಸರು ಮಾಡುತ್ತಿದೆ. ಜಾಗತಿಕ ಸ್ಪರ್ಧೆಗೆ ನಮ್ಮ ಯುವಜನತೆಯನ್ನು ತಯಾರು ಮಾಡುವ ಜವಾಬ್ದಾರಿ ನಮ್ಮ ಮೇಲಿದೆ . ಶಿಕ್ಷಣ ಕ್ಷೇತ್ರದಲ್ಲಿ ಪದೇ...
ರಾಜ್ಯ ಶಿವಮೊಗ್ಗ

ಫೆ. 12: ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ :ಸಂಸದ ರಾಘವೇಂದ್ರ ಹೇಳಿಕೆ

Malenadu Mirror Desk
ಶಿವಮೊಗ್ಗ: ವಿಮಾನ ನಿಲ್ದಾಣವನ್ನು ಫೆ. ೧೨೨ರಂದು ಉದ್ಘಾಟಿಸಲು ನಿರ್ಧರಿಸಲಾಗಿದೆ. ಅಂದು ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಬರಲಿದ್ದು, ಅಲ್ಲಿಂದ ಶಿವಮೊಗ್ಗಕ್ಕೆ ಬಂದು ವಿಮಾನ ನಿಲ್ದಾಣ ಉದ್ಘಾಟಿಸುವರು ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ.ಕರ್ನಾಟಕ...
ರಾಜ್ಯ ಶಿವಮೊಗ್ಗ

ಮಲೆನಾಡಿನ ಕಾಲು ಸಂಕಕ್ಕೆ ಕೇಂದ್ರದಿಂದ ನೆರವು: ಸಂಸದ ರಾಘವೇಂದ್ರ ಹೇಳಿಕೆ

Malenadu Mirror Desk
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು ಒಪ್ಪಿಗೆ ನೀಡಿ, ಅನುದಾನದ ಭರವಸೆ ನೀಡಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ...
ರಾಜ್ಯ ಶಿವಮೊಗ್ಗ

ಸಂಸದರು ಇತಿಹಾಸ ಅರಿತು ಮಾತಾಡಲಿ: ಮಧುಬಂಗಾರಪ್ಪ, ಬಗರ್‌ಹುಕುಂ ಸಾಗುವಳಿದಾರರನ್ನು ಬೀದಿಗೆ ತಳ್ಳಿದ ಬಿಜೆಪಿ ಸರಕಾರ

Malenadu Mirror Desk
ಅರಣ್ಯ ಹಕ್ಕು ಕಾಯಿದೆ ವಿಚಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಮಾಹಿತಿಯ ಕೊರತೆಯಿಂದ ಮಾತನಾಡುತ್ತಿದ್ದಾರೆ. ಅವರು ಇತಿಹಾಸ ಅರಿತು ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರ ವಿರುದ್ಧ ಮಾತನಾಡಬೇಕು ಎಂದು ಮಾಜಿ ಶಾಸಕ ಮಧುಬಂಗಾರಪ್ಪ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ...
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆಗೆ ಸ್ಥಳಪರಿಶೀಲನೆ, ಕೇಂದ್ರ ಸರಕಾರದಿಂದ 20 ಕೋಟಿ ಅನುದಾನನ ಬಿಡುಗಡೆ ಭರವಸೆ: ಸಂಸದ ಬಿ.ವೈ.ರಾಘವೇಂದ್ರ

Malenadu Mirror Desk
ಸಮುದಾಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯನ್ನು ಪ್ರೋತ್ಸಾಹಿಸುವ ಸದುದ್ದೇಶದಿಂದ ಕೇಂದ್ರ ಸರ್ಕಾರದ ನೆರವಿನೊಂದಿಗೆ ನಗರಕ್ಕೆ ಹತ್ತಿರದಲ್ಲಿ ಸ್ಥಳವನ್ನು ಗುರುತಿಸಿ, ದ್ವಿತೀಯ ಹಂತದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಶಿವಮೊಗ್ಗ ಸಂಸದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.