ಬಿಎಸ್‌ವೈ ಶೀಘ್ರ ಗುಣಮುಖ
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊರೊನ ಸೋಂಕಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಶೀಘ್ರ ಗುಣಮುಖರಾಗಿ ಹೊರಬರಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಉಪಚುನಾವಣೆ ಪ್ರಚಾರದಲ್ಲಿ ಬಿಡುವಿಲ್ಲದ ಪ್ರವಾಸದ ಕಾರಣದಿಂದ ಜ್ವರ ಮತ್ತು ಸುಸ್ತು...