ಮುಸ್ಲಿಮರಿಗೆ ಸೌಲಭ್ಯ ನೀಡಿಲ್ಲ ಎಂದಾದರೆ ರಾಜಕೀಯ ನಿವೃತ್ತಿ,
ಶಿಕಾರಿಪುರಕ್ಕೆ ಪರಿವಾರ ಸಮೇತ ಬಂದ ಯಡಿಯೂರಪ್ಪ., ಮುಸ್ಲಿಮರು, ಬಂಜಾರರ ಮನವೊಲಿಕೆ, ಮಗನ ಪರ ವಕಾಲತು
ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ, ಹಿಂದೂ ಧರ್ಮದವರಿಗೆ ಎಲ್ಲಾ ಜನಾಂಗದವರಿಗೆ ಸೌಲಭ್ಯ ನೀಡಿದಂತೆ ಅಲ್ಪಸಂಖ್ಯಾತರಿಗೂ ಸೌಲಭ್ಯ ನೀಡಿದ್ದೇನೆ. ಒಂದು ವೇಳೆ ಮುಸ್ಲಿಮರಿಗೆ ಯಾವುದೇ ರೀತಿಯ ಸೌಲಭ್ಯಗಳನ್ನು ನೀಡಿಲ್ಲ ಎಂದು ತಿಳಿಸಿದರೆ ನಾನು ರಾಜಕೀಯ...