ಮಧುಬಂಗಾರಪ್ಪ-ರಾಹುಲ್ ಗಾಂಧಿ ಭೇಟಿ: ಕಾಂಗ್ರೆಸ್‌ನಲ್ಲಿ ಪ್ರಮುಖ ಹುದ್ದೆ ಸಿಗಲಿದೆಯೇ ?
ಮಾಜಿ ಶಾಸಕ ಹಾಗೂ ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿರುವ ಮಧುಬಂಗಾರಪ್ಪ ಅವರು ಗುರುವಾರ ಹೊಸದಿಲ್ಲಿಯಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ವರಿಷ್ಠರ ಆಹ್ವಾನದ ಮೇರೆಗೆ ದಿಲ್ಲಿಗೆ ತೆರಳಿದ ಅವರು, ರಾಜ್ಯ ಕಾಂಗ್ರೆಸ್...