Malenadu Mitra

Tag : rain

Uncategorized

ಮಳೆ ಆವಾಂತರ – ಕೆಂಪು ಬಣ್ಣಕ್ಕೆ ತಿರುಗಿದ ತುಂಗಾ ಡ್ಯಾಂ ನೀರು : ಕುದಿಸಿ, ಆರಿಸಿ ಕುಡಿಯಲು ಸೂಚನೆ

Malenadu Mirror Desk
ಶಿವಮೊಗ್ಗ: ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದ್ದು, ಭಾರೀ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿತ್ತು. ಹಲವೆಡೆ ತೋಟ, ಗದ್ದೆಗಳು ಸಂಪೂರ್ಣ ಜಲಾವೃತವಾದರೇ, ಕೆರೆ- ಕಟ್ಟೆಗಳು ಮತ್ತೋಮ್ಮೆ ತುಂಬಿ ಹರಿಯುವಂತಾಗಿತ್ತು. ಅದರ ಮುಂದುವರಿದ...
ರಾಜ್ಯ ಶಿವಮೊಗ್ಗ ಸಾಗರ

ಕಳೆಗಟ್ಟಿದ ಮಳೆನಾಡು, ಮೈದುಂಬಿದ ಜೀವನದಿಗಳು, ಜಲಾಶಯಗಳ ಒಳಹರಿವು ಹೆಚ್ಚಳ

Malenadu Mirror Desk
ಶಿವಮೊಗ್ಗ: ಆರಿದ್ರಾ ಸೊರಗಿದರೂ, ಪುಟಿದೆದ್ದ ಪುನರ್ವಸುನಿಂದಾಗಿ ಮಲೆನಾಡಿಗೆ ಮಳೆಯ ಕಳೆ ಬಂದಿದ್ದು, ಜಿಲ್ಲೆಯ ಜೀವನದಿಗಳು ಮೈದುಂಬಲಾರಂಭಿಸಿವೆ. ಭಾನುವಾರ ಹಾಗೂ ಸೋಮವಾರ ತುಸು ಬಿರುಸಾಗಿಯೇ ಮಳೆಯಾಗಿದೆ.ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಸರಾಸರಿ 3.94...
ರಾಜ್ಯ ಶಿವಮೊಗ್ಗ

ಪುರದ ಪುಣ್ಯ ಮಳೆ ಹಿಂದೆ ಪೋಗುತ್ತಿದೆ…..ಮೊದಲ ಮಳೆಗೆ ಸ್ಮಾರ್ಟ್‌ ಸಿಟಿ ಅದ್ವಾನ, ಹೊಳೆಯಂತಾದ ರಸ್ತೆಗಳು, ಕಟ್ಟಿದ ಚರಂಡಿಗಳು

Malenadu Mirror Desk
ಶಿವಮೊಗ್ಗ: ನಗರ ’ಸ್ಮಾರ್ಟ್ ಸಿಟಿ’ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಆದರೆ, ಇಲ್ಲಿನ ಜನರ ಜೀವನ ಮಟ್ಟ ಸುಧಾರಣೆ ಹಾಗೂ ಸ್ವಚ್ಛಂದ ಪರಿಸರದ ಕನಸು ಮಾತ್ರ ಹುಸಿಯಾಗಿದೆ. ಇದರಿಂದ, ಪ್ರತಿ ನಿತ್ಯ ಜನ ಸಾಮಾನ್ಯರು ಅಧಿಕಾರಿಗಳ...
ರಾಜ್ಯ ಶಿವಮೊಗ್ಗ ಸಾಗರ

ಮುಂಗಾರು ಪೂರ್ವ ಮಳೆಗೆ ರೈತರು ಹೈರಾಣ

Malenadu Mirror Desk
ಬೇಸಿಗೆ ಹಂಗಾಮಿನಲ್ಲಿ ಬಿತ್ತನೆ ಮಾಡಿದ್ದ ಭತ್ತ, ಮೆಕ್ಕೆಜೋಳದ ಬೆಳೆಗೆ ಸಂಕಟ ನಾಗರಾಜ್ ಹುಲಿಮನೆ, ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯಿಂದ ರೈತರು ಹೈರಾಣಾಗಿದ್ದಾರೆ. ಇದರಿಂದ, ಬೇಸಿಗೆ ಹಂಗಾಮಿನಲ್ಲಿ ರೈತರು ಬಿತ್ತನೆ ಮಾಡಿದ್ದ ಭತ್ತ,...
ರಾಜ್ಯ ಶಿವಮೊಗ್ಗ ಸಾಗರ

ಮಲೆನಾಡಲ್ಲಿ ಮಳೆಯ ಸಂಭ್ರಮ, ಜೋಗದಲ್ಲಿ ಜಲ ಚಿತ್ತಾರ, ಪ್ರವಾಸಿಗರ ಹರ್ಷ

Malenadu Mirror Desk
ಶಿವಮೊಗ್ಗ: ಮಲೆನಾಡಿನಲ್ಲೀಗ ಮಳೆಯ ಸಂಭ್ರಮ. ಕಳೆದ ಮೂರು ದಿನಗಳಿಂದ ಚುರುಕಾದ ಮುಂಗಾರು ಮಳೆ ಶನಿವಾರ ರಾತ್ರಿಯಿಂದ ಅಬ್ಬರವಾಗಿಯೇ ಮುಂದುವರಿದಿದೆ. ಭಾನುವಾರ ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಭಾರೀ ವರ್ಷಧಾರೆಯಾಗುತ್ತಿದೆ. ಇದರಿಂದ ನದಿಗಳ ನೀರಿನ ಹರಿವಿನಲ್ಲಿ ಹೆಚ್ಚಳವಾಗಿದೆ....
ರಾಜ್ಯ ಶಿವಮೊಗ್ಗ

ಭೀಮನ ಅಮವಾಸ್ಯೆ ಸಿಗಂದೂರು ದೇವಿಗೆ ವಿಶೇಷ ಅಲಂಕಾರ, ಹರಿದು ಬಂದ ಭಕ್ತಸಾಗರ

Malenadu Mirror Desk
ಶಿವಮೊಗ್ಗ,ಜು.೧೭: ಮಲೆನಾಡಿನ ಪ್ರಸಿದ್ದ ಧಾರ್ಮಿಕ ಕೇಂದ್ರವಾದ ಶ್ರೀ ಕ್ಷೇತ್ರ ಸಿಗಂದೂರು ಚೌಡಮ್ಮ ದೇವಿಗೆ ಭೀಮನ ಅಮವಾಸ್ಯೆ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ಸೋಮವಾರ ಭೀಮನ ಅಮವಾಸ್ಯೆ ಯಾಗಿದ್ದರಿಂದ ಭಕ್ತಸಾಗರವೇ ಹರಿದುಬಂದಿತ್ತು.ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಭಕ್ತರು...
ರಾಜ್ಯ ಶಿವಮೊಗ್ಗ ಸಾಗರ ಹೊಸನಗರ

ಮಳೆಗಾಲದ ಒಲೆ, ಮಲೆನಾಡಿನ ಜೀವಸೆಲೆ, ಗೇರು, ಹಲಸಿನ ಬೀಜ, ಅಣಬೆ, ಏಡಿ,ಒಣಮೀನಿನ ಖಾದ್ಯಕ್ಕೆ ಹದಕೆಂಡ ಮಾಡುವುದೇ ಒಂದು ಸಂಭ್ರಮ

Malenadu Mirror Desk
ಜ್ಯೋತಿಕುಮಾರಿ ಕೆ.ವಿ. ಉಪನ್ಯಾಸಕಿ,ಡಯೆಟ್ ,ಶಿವಮೊಗ್ಗ ಮಲೆನಾಡೆಂದರೆ ಶ್ರೀಮಂತ ಸಂಸ್ಕೃತಿಯ ಪ್ರತೀಕ. ಇಲ್ಲಿನ ಮಳೆಗಾಲವನ್ನು ಅನುಭವಿಸುವುದೇ ಒಂದು ಸಂಭ್ರಮ. ಈ ಮಳೆನಾಡಿನಲ್ಲಿ ಮಣ್ಣಿನ ಒಲೆಗೆ ಇನ್ನಿಲ್ಲದ ಮಹತ್ವ ಇದೆ. ಹೌದು. ಹೊರಗೆ ಜಡಿಮಳೆಯಲ್ಲಿ ತೋಯ್ದ ಕಾಯಕ್ಕೆ...
ರಾಜ್ಯ ಶಿವಮೊಗ್ಗ ಸಾಗರ

ಮಲೆನಾಡಲ್ಲಿ ವರ್ಷಧಾರೆ, ಚುರುಕಾದ ಕೃಷಿ ಚಟುವಟಿಕೆ, ಭರ್ತಿಯತ್ತ ಗಾಜನೂರು ಡ್ಯಾಂ, ಮಾಣಿಯಲ್ಲಿ ದಾಖಲೆ, ಜೋಗಕ್ಕೆ ಜೀವಕಳೆ

Malenadu Mirror Desk
ಶಿವಮೊಗ್ಗ: ಮುಂಗಾರು ವಿಳಂಬದಿಂದ ಕಂಗಾಲಾಗಿದ್ದ ಮಲೆನಾಡಿನಲ್ಲಿ ಆರಿದ್ರಾ ಮಳೆಯ ಕೊನೆಯ ಪಾದ ತಂಪೆರೆದಿದ್ದು, ರೈತ ಸಮುದಾಯ ಕೊಂಚ ನಿರಾಳವಾಗುವಂತೆ ಮಾಡಿದೆ. ಜೂನ್ ಮೊದಲ ವಾರದಲ್ಲಿಯೇ ರಾಜ್ಯಕ್ಕೆ ಮುಂಗಾರು ಮಳೆ ಬರಬೇಕಿತ್ತು. ಒಂದು ತಿಂಗಳಾದರೂ ಮಳೆ...
ಶಿವಮೊಗ್ಗ ಸೊರಬ

ವರುಣನ ಕೃಪೆಗಾಗಿ ಪರ್ಜನ್ಯ ಜಪ

Malenadu Mirror Desk
ಸೊರಬ: ಪಟ್ಟಣದ ಸಮೀಪ ಹರಿಯುವ ದಂಡಾವತಿ ನದಿ ದಡದಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿಲೋಕ ಕಲ್ಯಾಣಾರ್ಥ ಹಾಗೂ ವರುಣನ ಕೃಪೆಗಾಗಿ ಪ್ರಾರ್ಥಿಸಿ ಸೋಮವಾರ ಪರ್ಜನ್ಯ ಜಪ ಆಚರಣೆ ನಡೆಯಿತು.ಪರ್ಜನ್ಯವನ್ನು ಎಲ್ಲಾ ಈಶ್ವರ ದೇವಸ್ಥಾನದಲ್ಲಿಯೂ ಮಾಡಲು ಬರುವುದಿಲ್ಲ....
ರಾಜ್ಯ ಶಿವಮೊಗ್ಗ

ಅಕಾಲಿಕ ಮಳೆ ತಂದ ಆತಂಕ, ಮಲೆನಾಡಿನ ರೈತ ಸಮುದಾಯಕ್ಕೆ ಸಂಕಷ್ಟ

Malenadu Mirror Desk
ರಾಜ್ಯದಲ್ಲಿ ಮಾಂಡೌಸ್ ಚಂಡಮಾರುತದ ಪರಿಣಾಮ ಗಂಭೀರವಾಗಿದ್ದು,ಅಕಾಲಿಕ ಮಳೆಯ ಕಾರಣ ಮೊದಲೇ ನಷ್ಟದಲ್ಲಿದ್ದ ರೈತ ಸಮುದಾಯವನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ.ಎರಡು ದಿನಗಳಿಂದ ಥಂಡಿ ವಾತಾವರಣ ಹಾಗೂ ಭಾನುವಾರ ಬೆಳಗ್ಗೆಯಿಂದ ಸುರಿದ ಮಳೆಯಿಂದಾಗಿ ಕೃಷಿ ಕ್ಷೇತ್ರಕ್ಕೆ ಅಪಾರ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.