ಮಳೆನಾಡಾದ ಮಲೆನಾಡು, ಮೈದುಂಬುತ್ತಿರುವ ನದಿಗಳು
ಮಲೆನಾಡಿನಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ನದಿಗಳು ಮೈದುಂಬಿವೆ. ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯ ಭರ್ತಿಯಾಗಿ 18ಗೇಟ್ ಗಳ ಮೂಲಕ 32085 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.ತುಂಗಾ ಜಲಾಶಯದ ಗರಿಷ್ಠ 588.24...