ಕಾಗೋಡು ಪುತ್ರಿ ಡಾ.ರಾಜನಂದಿನಿ ಬಿಜೆಪಿ ಸೇರ್ಪಡೆ, ಎದೆಗೆ ಚೂರಿ ಹಾಕಿದಳು ಎಂದ ಹಿರಿಯ ಜೀವ
ಬದುಕಿನ ಸಂಧ್ಯಾಕಾಲದಲ್ಲಿರುವ ಹಿರಿಯ ರಾಜಕಾರಣಿ ಹಾಗೂ ಮುತ್ಸದ್ದಿ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಅವರ ಪುತ್ರಿ ಡಾ.ರಾಜನಂದಿನಿ ಅವರು ಬಿಜೆಪಿ ಸೇರುವ ಮೂಲಕ ಬಲವಾದ ರಾಜಕೀಯ ಆಘಾತ ನೀಡಿದ್ದಾರೆ.ಕಾಂಗ್ರೆಸ್ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಯಾಗುವ...