ಒಂದು ಸಾಹಿತ್ಯ ಕೃತಿ ಯಾವುದು, ಅದು ಹೇಗಿರಬೇಕು ಎಂಬ ಬಗ್ಗೆಯೇ ಜಿಜ್ಞಾಸೆಗಳಿವೆ :ವಿಮರ್ಶಕ ಡಾ. ರಾಜೇಂದ್ರ ಚೆನ್ನಿ
ಶಿವಮೊಗ್ಗ : ಧರ್ಮ ಕೃತಿಯೊಂದು ಕಾಲಾಂತರದಲ್ಲಿ ಸಾಹಿತ್ಯ ಕೃತಿಯಾಗಿ ರೂಪುಗೊಳ್ಳುವ ಎಲ್ಲಾ ಸಾಧ್ಯತೆಗಳು ಇವೆ ಎಂದು ವಿಶ್ರಾಂತ ಪ್ರಾಧ್ಯಾಪಕ ಹಾಗೂ ವಿಮರ್ಶಕ ಡಾ. ರಾಜೇಂದ್ರ ಚೆನ್ನಿ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು, ಸಹ್ಯಾದ್ರಿ ಕಲಾ ಕಾಲೇಜು...