ಶಿವಮೊಗ್ಗದಲ್ಲಿ ಸಚಿವ ರಾಜೀವ್ ಚಂದ್ರಶೇಖರ್ ಜನಾಶೀರ್ವಾದ ಯಾತ್ರೆ
ಶಿವಮೊಗ್ಗ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಜನಾಶಿರ್ವಾದ ಯಾತ್ರೆಯಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ರಾಜೀವ್ ಚಂದ್ರಶೇಖರ್ ಅವರು ಮಂಗಳವಾರ ನಗರದ ವಿವಿಧೆಡೆ ಭೇಟಿ ನೀಡಿದರು ಕೋಟೆ ಸೀತಾರಾಮಾಂಜನೇಯ ದೇವಾಲಯ ಮೊದಲಿಗೆ ಕೋಟೆ ಶ್ರೀ...