ಶ್ರೀರಾಮನ ಆದರ್ಶಗಳು ಸಮಾಜಕ್ಕೆ ಮಾರ್ಗದರ್ಶನ, ಧಾರ್ಮಿಕ,ರಾಜಕೀಯ ಕ್ಷೇತ್ರದಲ್ಲಿ ಮೌಲ್ಯಗಳಿಗಿಲ್ಲ ಮಹತ್ವ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ
ಪ್ರಸ್ತುತ ದಿನಮಾನದಲ್ಲಿ ರಾಜಕಾರಣ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಕೂಡಾ ಮೌಲ್ಯಗಳಿಗೆ ಮಹತ್ವ ನೀಡುತ್ತಿಲ್ಲ. ಅಧಿಕಾರ ಹಾಗು ಜನಪ್ರಿಯತೆಗಾಗಿ ಧರ್ಮಮಾರ್ಗ ಬದಲಾಯಿಸಿದ್ದ ಕಾರಣ ಸಮಾಜದಲ್ಲಿ ಅಶಾಂತಿ ತಲೆದೋರಿದೆ ಎಂದು ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ...