ಚುನಾವಣೆ ದಿನ ಸಿಗಂದೂರಿಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ ಸರ್ವರೂ ಮತದಾನದಲ್ಲಿ ಭಾಗಿಯಾಗಿ: ಧರ್ಮದರ್ಶಿ ಡಾ.ರಾಮಪ್ಪ
ತುಮರಿ,ಮೇ ೧: ಮತದಾನ ಪ್ರತಿಯೊಬ್ಬರಿಗೂ ಇರುವ ಸಂವಿಧಾನದತ್ತವಾದ ಹಕ್ಕು. ಎಲ್ಲಾ ನಾಗರಿಕ ಬಂಧುಗಳು ಯಾವುದೇ ಆಮಿಷಗಳಿಗೆ ಬಲಿಯಾಗದೆ ಮತದಾನ ಮಾಡಬೇಕು ಎಂದು ಶ್ರೀಕ್ಷೇತ್ರ ಸಿಗಂದೂರು ಧರ್ಮದರ್ಶಿ ಡಾ.ಎಸ್.ರಾಮಪ್ಪ ಅವರು ಭಕ್ತವೃಂದಕ್ಕೆ ಸಂದೇಶ ನೀಡಿದ್ದಾರೆ. ಪ್ರಜಾತಂತ್ರ...