ಸಿಗಂದೂರಲ್ಲಿ ಶರನ್ನವರಾತ್ರಿ ಉತ್ಸವ ಆರಂಭ
ಭಕ್ತರ ಆರಾಧನಾ ಕೇಂದ್ರ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲದಲ್ಲಿ ಗುರುವಾರ ಶರನ್ನವರಾತ್ರಿ ಉತ್ಸವ ವಿಜೃಂಭಣೆಯಿಂದ ಆರಂಭವಾಯಿತು. ರಾಣೆಬೆನ್ನೂರು ತಾಲೂಕು ಅರೆ ಮಲ್ಲಾಪುರಶರಣಬಸವೇಶ್ವರ ಮಠದ ಶ್ರೀ ಪ್ರಣವಾನಂದ ಸ್ವಾಮೀಜಿ ಉತ್ಸವಕ್ಕೆ ಚಾಲನೆ ನೀಡಿದರು. ಈ...