ಭದ್ರಾವತಿ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷರಾಗಿ ಎಂ.ರಮೇಶ್ ಶಂಕರಘಟ್ಟ ನೇಮಕ
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನ ಭದ್ರಾವತಿ ಗ್ರಾಮಾಂತರ ಹಿಂದುಳಿದ ವರ್ಗಗಳ ಘಟಕ ಅಧ್ಯಕ್ಷರನ್ನಾಗಿ ಎಂ.ರಮೇಶ್ ಶಂಕರಘಟ್ಟ ಇವರನ್ನು ನೇಮಿಸಲಾಗಿದೆ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಹಿಂದುಳಿದ ವರ್ಗಗಳ ಘಟಕವು ಏರ್ಪಡಿಸಿದ್ದ ಜಿಲ್ಲಾ ಪದಾಧಿಕಾರಿಗಳ ಹಾಗೂ ವಿವಿದ...