ಮಾರ್ಗಸೂಚಿ ಅನ್ವಯ ರಂಜಾನ್ ಆಚರಣೆ: ಚಿದಾನಂದ ವಟಾರೆ
ಕೋವಿಡ್ ಹಿನ್ನೆಲೆಯಲ್ಲಿ ರಂಜಾನ್ ಆಚರಣೆ ಕುರಿತು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲನೆ ಮಾಡಬೇಕು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಅವರು ತಿಳಿಸಿದ್ದಾರೆ. ಕಂಟೈನ್‍ಮೆಂಟ್ ವಲಯದಲ್ಲಿ ಬರುವ ಮಸೀದಿ ಹಾಗೂ...