ಸೂರ್ಯ ಮಧುಬಂಗಾರಪ್ಪಗೆ 2ನೇ ರ್‍ಯಾಂಕ್, ಸಚಿವರಾದ ತಂದೆಯಿಂದ ಬಹುಮಾನ ಸ್ವೀಕಾರ
ಶಿವಮೊಗ್ಗ: ಶಾಲೆಯಲ್ಲಿ ಅಧಿಕ ಅಂಕ ಪಡೆದ ಮಕ್ಕಳಿಗೆ ತಂದೆಯೇ ಬಹುಮಾನ ವಿತರಣೆ ಮಾಡುವುದೆಂದರೆ ಅದು ಸಂಭ್ರಮದ ಉತ್ಯುಂಗ ಸ್ಥಿತಿ. ಇಂತಹ ಅದೃಷ್ಟ ಮತ್ತು ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಆದರೆ ಬೆಂಗಳೂರಿನ ಬಿಷಪ್ ಕಾಟನ್ ಬಾಯ್ಸ್...