ತೈಲ ಬೆಲೆ ಏರಿಕೆ ಖಂಡಿಸಿ ಪೆಟ್ರೋಲ್ ಬಂಕ್‌ಗೆ ಕಾಂಗ್ರೇಸ್ ಮುತ್ತಿಗೆ
ಕೊರೋನಾ ಸಂಕಷ್ಟದ ಕಾಲದಲ್ಲಿ ದಿನೇ ದಿನೇ ಪೆಟ್ರೋಲ್ ಡೀಸಲ್ ಬೆಲೆ ನಿತ್ಯವು ಹೆಚ್ಚುತ್ತಿದ್ದು ಸರಕು ಸಾಗಾಣಿಕೆ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಉಂಟಾಗಿದ್ದು ಗ್ರಾಮೀಣ ಪ್ರದೇಶದ ಬಡ ಕೂಲಿ ಕಾಮಿ೯ಕರ ಜೀವನ ನಿವ೯ಹಣೆ ದುಸ್ಥರವಾಗಿದೆ ಎಂದು...