ಶಿವಮೊಗ್ಗದಲ್ಲಿ ರೆಡ್ ಅಲರ್ಟ್ ಘೋಷಣೆ, ಯಾಕೆ ಗೊತ್ತಾ ?
ಹವಾಮಾನ ತಜ್ಞರ ಮಾಹಿತಿಯಂತೆ ನಾಳೆಯಿಂದ ಮುಂದಿನ 2-3ದಿನಗಳ ಕಾಲ ರಾಜ್ಯದಲ್ಲಿ ಸಾಮಾನ್ಯದಿಂದ ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಸುರಕ್ಷತಾ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಜಿಲ್ಲಾಧಿಕಾರಿ...