ಅಧಿಕಾರ ಸ್ವೀಕರಿಸಿದ ಕುವೆಂಪು ವಿವಿ ನೂತನ ಕುಲಸಚಿವ ವಿಜಯ್‌ಕುಮಾರ್
ಶಂಕರಘಟ್ಟ, ಫೆ. 05: ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾಗಿ ನೇಮಕಗೊಂಡಿದ್ದ ವಿಜಯ್‌ಕುಮಾರ್ ಹೆಚ್ ಬಿ ಅವರು ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಕುವೆಂಪು ವಿವಿಗೆ ಹೊಸ ಕುಲಸಚಿವರನ್ನು ನಿಯುಕ್ತಿಗೊಳಿಸಿ ಫೆ. 02ರಂದು ಸರ್ಕಾರ ಆದೇಶ ಹೊರಡಿಸಿತ್ತು....