ಹಂಚಿ ತಿನ್ನುವುದರಲ್ಲಿ ಪರಮಸುಖ: ರೇಣುಕಾನಂದ ಶ್ರೀ
ಹಂಚಿ ತಿನ್ನುವುದರಲ್ಲಿ ಪರಮಸುಖವಿದೆ, ಪಕ್ಷಿ ಪ್ರಾಣಿಗಳಲ್ಲೂ ಈ ಸಂಸ್ಕಾರವಿದೆ. ನಾವು ಮನುಷ್ಯರು ಈ ಸಹಬಾಳ್ವೆ ಅಳವಡಿಸಿಕೊಳ್ಳಬೇಕು ಎಂದು ನಾರಾಯಣ ಗುರು ಈಡಿಗ ಮಹಾ ಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.ರಿಪ್ಪನ್ ಪೇಟೆಯಲ್ಲಿ ಶ್ರೀ ಲಕ್ಷ್ಮಿವೆಂಕಟೇಶ್ವರ...