ಸತ್ಕಾರ್‍ಯಗಳಿಂದ ಸಂತೃಪ್ತಿ ಸಾಧ್ಯ : ಶ್ರೀ ರೇಣುಕಾನಂದ ಸ್ವಾಮೀಜಿ
ಸಂಕೀರ್ಣವಾದ ಮಾನವನ ಜೀವನದಲ್ಲಿ ಸತ್ಕಾರ್‍ಯಗಳನ್ನು ಕೈಗೊಂಡು ಸಂತೃಪ್ತಿ ಪಡೆಯಲು ಸಾಧ್ಯವಿದೆ ಎಂದು ನಿಟ್ಟೂರಿನ ನಾರಾಯಣ ಗುರು ಮಹಾಸಂಸ್ಥಾನ ಶ್ರೀ ರೇಣುಕಾನಂದ ಸ್ವಾಮೀಜಿ ತಿಳಿಸಿದರು.ಶನಿವಾರ ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನ ಮಠದಲ್ಲಿ ಭಾರತ ಹುಣ್ಣಿಮೆ...