ನಾರಾಯಣಗುರು ಅಭಿವೃದ್ಧಿ ನಿಗಮ ರಚನೆ: ಸರಕಾರಕ್ಕೆ ರೇಣುಕಾನಂದ ಶ್ರೀ ಅಭಿನಂದನೆ, ಹೋರಾಟಕ್ಕೆ ಸಂದ ಜಯ ಎಂದ ಸ್ವಾಮೀಜಿ, ಅನುದಾನ ಬಿಡುಗಡೆಗೆ ಸರಕಾರಕ್ಕೆ ಒತ್ತಾಯ
ಶಿವಮೊಗ್ಗ,ಫೆ.೨೧: ರಾಜ್ಯದ ನಾಲ್ಕನೇ ಅತಿದೊಡ್ಡ ಸಮುದಾಯವಾದ ಈಡಿಗ ಸಮುದಾಯದ ಎಲ್ಲಾ ೨೬ ಒಳಪಂಗಡಗಳನ್ನು ಪ್ರತಿನಿಧಿಸುವ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವನ್ನು ರಚನೆ ಮಾಡಿರುವ ರಾಜ್ಯಸರಕಾರವನ್ನು ಹೊಸನಗರ ತಾಲೂಕು ನಿಟ್ಟೂರಿನ ಶ್ರೀ ನಾರಾಯಣಗುರು ಮಹಾ ಸಂಸ್ಥಾನದ...