ಶರಾವತಿ ಸಂತ್ರಸ್ತರ ಪರವಾಗಿ ಬೀದಿಗಿಳಿದು ಹೋರಾಟ ಸಿಗಂದೂರು ಧರ್ಮದರ್ಶಿ, ಈಡಿಗ ಸ್ವಾಮೀಜಿ ಹೇಳಿಕೆ
ನಾಡಿಗೆ ಬೆಳಕು ನೀಡಲು ಸರ್ವತ್ಯಾಗ ಮಾಡಿದ ಮತ್ತು ತಾವು ಉಳುಮೆ ಮಾಡುವ ಭೂಮಿಗೆ ಹಕ್ಕು ಪತ್ರ ಇಲ್ಲದೆ ಅತಂತ್ರರಾಗಿರುವ ಶರಾವತಿ ಮುಳುಗಡೆ ಸಂತ್ರಸ್ತರ ಪರವಾಗಿ ಬೀದಿಗಿಳಿದು ಹೋರಾಟ ಮಾಡುವುದಾಗಿ ಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ...