ಅಹಮದೀಯ ಸಂಘಟನೆಯಿಂದ ಸ್ವಚ್ಛತೆ, ಅಂಧರ ಶಾಲೆಗೆ ಉಡುಗೊರೆ, ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆ
ಅಹ್ಮದಿಯಾ ಮುಸ್ಲಿಂ ಜಮಾಅತ್ ಶಿವಮೊಗ್ಗದ ಯುವ ಘಟಕವಾದ ಮಜ್ಲಿಸ್ ಖುದ್ದಾಮುಲ್ ಅಹ್ಮದಿಯಾದ ವತಿಯಿಂದ 74ನೇ ಗಣರಾಜ್ಯೋತ್ಸವದ ಅಂಗವಾಗಿ ಅಹ್ಮದಿಯಾ ಮುಸ್ಲಿಮ್ ಜಮಾಅತ್‌ನ ಅಧ್ಯಕ್ಷರಾದ ಜನಾಬ್ ಮೀರ್ ಮೂಸಾ ಹುಸೇನ್ ಸಾಹಿಬ್ ರವರ ನೇತೃತ್ವದಲ್ಲಿ ಸ್ವಚ್ಛತಾ...