ಉದ್ಯೋಗ ಖಾತ್ರಿ ಯೋಜನೆ ಅನುಷ್ಟಾನ ಪುನಾರಂಭ
ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಉದ್ಯೋಗ ಖಾತ್ರಿ ಯೋಜನೆಯನ್ನು ಪುನಾರಂಭಿಸಲು ಸೂಚನೆ ನೀಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ...