ಎಚ್.ಎಂ.ರೇವಣ್ಣ ಅಭಿನಂದನೆ ಸಮಾರಂಭ
ಮಾಜಿ ಸಚಿವ ಎಚ್.ಎಂ.ರೇವಣ್ಣ ಅಭಿನಂದನೆ ಮತ್ತು ಗ್ರಂಥಗಳ ಬಿಡುಗಡೆ ಸಮಾರಂಭ ಭಾನುವಾರ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಿತು ಎಚ್.ಎಂ.ರೇವಣ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಬೆಂಗಳೂರಿನ ಪೂರ್ಣಿಮಾ ಪ್ಯಾಲೇಸ್ ಕನ್ವೆನ್ಷನ್ ಸೆಂಟರ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಘಟಾನುಘಟಿ ನಾಯಕರು...