ಭದ್ರಾವತಿಯಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ರಘು ಶವ ಪತ್ತೆ.
ಶಿವಮೊಗ್ಗ: ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಭದ್ರಾವತಿಯ ರಘು ಮೃತ ವ್ಯಕ್ತಿ. ಭದ್ರಾವತಿ ನಗರ ಹೊರವಲಯದ ಚೆನ್ನಗಿರಿ ರಸ್ತೆಯ ಸೀಗೆಬಾಗಿಯ ರೈಸ್ ಮಿಲ್...