ರಿಪ್ಪನ್ ಪೇಟೆ ಸಮೀಪದ ಗರತಿ ಕೆರೆಯಲ್ಲಿ ಬುಧವಾರ ತಡರಾತ್ರಿ ತನ್ನ ಸ್ನೇಹಿತರಿಂದಲೇ ವ್ಯಕ್ತಿಯೊರ್ವ ಕೊಲೆಯಾಗಿ ಶವ ಗರತಿ ಕೆರೆ ಗ್ರಾಮದ ಆ ವುಕ ರಸ್ತೆಯ ಕೆರೆಯಲ್ಲಿ ಪತ್ತೆಯಾಗಿದೆ.ಗರತಿ ಕೆರೆ ಗ್ರಾಮದ ಸತೀಶ್ ಶೆಟ್ಟಿ. ಕೋಳಿ...
ರಿಪ್ಪನ್ ವರನಹೊಂಡದಲ್ಲಿ ಭೀಕರ ಅಪಘಾತ ಹೊಸನಗರ ತಾಲೂಕು ರಿಪ್ಪನ್ ಪೇಟೆ ಸಮೀಪ ವರನಹೊಂಡಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗುರುವಾರ ಮಹಿಳೆಯೊಬ್ಬರು ಸಾವಿಗೀಡಾಗಿದ್ದುಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ವಾಹನ...
ಕೊರೋನಾ ಎರಡನೇ ಅಲೆಯಿಂದಾಗಿ ದೇಶ ಮತ್ತು ರಾಜ್ಯ ತತ್ತರಿಸಿ ಹೋಗುವ ಮೂಲಕ ಜನರನ್ನು ಭಯ ಬೀತರನ್ನಾಗಿಸಿದೆ. ಕೊರೋನಾ ನಿಮೂ೯ಲನೆಗೆ ನಾವು ಜಾಗೃತರಾಗಬೇಕು ಮತ್ತು ಜನರಲ್ಲಿ ಭಯ ಹುಟ್ಟಿಸದೆ ಸಕಾಲದಲ್ಲಿ ಚಿಕಿತ್ಸೆ ಪಡೆಯುವುದರೊಂದಿಗೆ ಸಕಾ೯ರಿ ಅಸ್ಪತ್ರೆಗಳಲ್ಲಿ...
ರಿಪ್ಪನ್‌ಪೇಟೆ;- ಪಟ್ಟಣದ ಬರುವೆ ಗ್ರಾಮದಲ್ಲಿರುವ ಬಿಸಿಎಂ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯದ ವಸತಿ ನಿಲಯದಲ್ಲಿ ೩೦ ಬೆಡ್‌ನ ಕೊವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ನೋಡ್‌ಲ್ ಅಧಿಕಾರಿಯಾಗಿ ರಾಜೇಂದ್ರ ರವರನ್ನು ನೇಮಕ ಮಾಡಿದ್ದು . ಕಂದಾಯ ಇಲಾಖೆಯ...
ರಿಪ್ಪನ್‌ಪೇಟೆ ನಾಡಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಏಳು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.ಮಂಗಳವಾರ ನಾಡಕಚೇರಿಯಲ್ಲಿನ13 ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ 7ಜನರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಸೋಂಕಿತರಲ್ಲಿ ಒಬ್ಬ ಕಂದಾಯ ಇಲಾಖೆಯ ನೌಕರ. ಉಳಿದವರು...
ರಿಪ್ಪನ್‌ಪೇಟೆ: ಜಗತ್ತನ್ನೆ ತಲ್ಲಣಗೊಳಿದ ಕೊರೊನಾ ಸೋಂಕು ಈಗ ಹಳ್ಳಿ ಹಳ್ಳಿಗೂ ವ್ಯಾಪಿಸುವುದರ ಜೋತೆಗೆ ಬಲಿ ತೆಗೆದುಕೊಳ್ಳುತ್ತಿದೆ.ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೂಜಾರು ದಿಂಬ ಗ್ರಾಮದಲ್ಲಿ ಕೊರೊನಾ ಸೋಂಕಿನಿAದ ಒಂದೇ ವಾರದಲ್ಲಿ ತಾಯಿ ಮತ್ತು ಮಗ...
ರಿಪ್ಪನ್‌ಪೇಟೆ ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಶನಿವಾರ ಬೆಳಗ್ಗೆಯಿಂದಲೆ ಪಟ್ಟಣ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಪೊಲೀಸ್, ಗ್ರಾಮಾಡಳಿತ ಮತ್ತು ಕಂದಾಯ ಇಲಾಖೆಯವರು ಕಟ್ಟುನಿಟ್ಟಿನ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಿದ್ದಾರೆ.ಶನಿವಾರ...
ಹಂಚಿ ತಿನ್ನುವುದರಲ್ಲಿ ಪರಮಸುಖವಿದೆ, ಪಕ್ಷಿ ಪ್ರಾಣಿಗಳಲ್ಲೂ ಈ ಸಂಸ್ಕಾರವಿದೆ. ನಾವು ಮನುಷ್ಯರು ಈ ಸಹಬಾಳ್ವೆ ಅಳವಡಿಸಿಕೊಳ್ಳಬೇಕು ಎಂದು ನಾರಾಯಣ ಗುರು ಈಡಿಗ ಮಹಾ ಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.ರಿಪ್ಪನ್ ಪೇಟೆಯಲ್ಲಿ ಶ್ರೀ ಲಕ್ಷ್ಮಿವೆಂಕಟೇಶ್ವರ...
ರಿಪ್ಪನ್ ಪೇಟೆ ಗ್ರಾಮಪಂಚಾಯಿತಿಯಲ್ಲಿ ಮಹಿಳಾ ಮತದಾರರ ಹೆಚ್ಚಿದ್ದಾರೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 7 ವಾರ್ಡಗಳಿದ್ದು ಮತದಾರರಲ್ಲಿ ಪುರುಷರಿಗಿಂತ ಮಹಿಳಾ ಮತದಾರರು ಅಧಿಕವಿದ್ದು , ಇದರಲ್ಲಿ 3055 ಪುರುಷರು, 3130 ಮಹಿಳೆಯರು ಸೇರಿದಂತೆ ಒಟ್ಟು 6185...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.